• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಜಯ ಮೃತ್ಯುಂಜಯ ಶ್ರೀಗಳಿಂದ ಪೀಠ ದುರ್ಬಳಕೆ
ಪೀಠವನ್ನು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮ ಸಾಲಿ ಸಮಾಜದ ಮುಖಂಡರು ಹಾಗೂ ಟ್ರಸ್ಟ್ ಸದಸ್ಯರು ಆರೋಪಿಸಿದರು.
ಜಾತಿ ಗಣತಿ ವರದಿ ತೃಪ್ತಿಕರವಾಗಿಲ್ಲ: ಶ್ರೀಶೈಲ ಜಗದ್ಗುರು
ಜಾತಿ ಗಣತಿ ಬಗ್ಗೆ ಅಷ್ಟೊಂದು ಸಮಾಧಾನ ಇಲ್ಲ. ತೃಪ್ತಿಯಿಲ್ಲ. ಅದನ್ನು ಮರುಗಣತಿ ಮಾಡಿ ಜಾರಿಗೆ ತರಬೇಕು ಎಂದು ಶ್ರೀಶೈಲ ಪೀಠದ ಜಗದ್ಗುರು ಶ್ರೀ ಡಾ.ಚನ್ನಸಿದ್ಧರಾಮ ಶಿವಾಚಾರ್ಯ ಭಗವತ್ಪಾದರು ನುಡಿದರು.
ಕಾಂಗ್ರೆಸ್‌ನವರು ಎಂದಿಗೂ ದಲಿತರನ್ನು ಗೌರವಿಸಲಿಲ್ಲ
ಡಾ.ಅಂಬೇಡ್ಕರ್ ಅವರ ಶತಮಾನೋತ್ಸವ ವಿಷಯವನ್ನು ಶಶಿಕಲಾ ಜಿಲ್ಲೆ ಅವರು ಸರ್ಕಾರಕ್ಕೆ ಪ್ರಸ್ತಾಪಿಸಿದಾಗ ಸಿದ್ದರಾಮಯ್ಯನವರು ಗಮನ ಹರಿಸಲಿಲ್ಲ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು ಕೂಡ ನಾಮ್‌ ಕೆ ವಾಸ್ತೆ ಕೂಡ ಈ ಕಡೆ ಗಮನಹರಿಸಲಿಲ್ಲ. ಕಾಂಗ್ರೆಸ್‌ನವರು ಎಂದಿಗೂ ದಲಿತರನ್ನು ಗೌರವಿಸಲಿಲ್ಲ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಅವರು ಗಂಭೀರ ಆರೋಪ ಮಾಡಿದರು.
ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಡಾ.ಅಂಬೇಡರ್‌
ಡಾ.ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾಸಾಹೇಬ್ ಅಂಬೇಡರ್‌ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಕುಮಾರ ಭಾಗಾಯಿ ಹೇಳಿದರು.
ಶೈಕ್ಷಣಿಕ ಅಭಿವೃದ್ಧಿಯಿಂದ ಸಾಮಾಜಿಕ ಬದಲಾವಣೆ: ಜಯಾನಂದ
ಅನಕ್ಷರಸ್ಥರು ಅನ್ನ ಮತ್ತು ಅಕ್ಷರ ಅಗತ್ಯತೆಯನ್ನು ಅರಿಯಬೇಕು. ದೇಶದ ಅಭಿವೃದ್ಧಿಗೆ ದುಡಿಮೆದಾರರ ಕೊಡುಗೆ ದೊಡ್ಡದು, ಡಾ.ಬಿ.ಆರ್ ಅಂಬೇಡ್ಕರ್ ಸರ್ವ ಜನಾಂಗದ ಸಾಮಾಜಿಕ ಸಮಾನತೆಗಾಗಿ ಹೋರಾಡಿದವರು ಎಂದು ಸಾಹಿತಿ ಜಯಾನಂದ ಮಾದರ ಹೇಳಿದರು.
ಜಾತಿಗಣತಿ ಕುರಿತು ಚರ್ಚೆಗೆ ಪ್ರತ್ಯೇಕ ಅಧಿವೇಶನ ಸೂಕ್ತ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015ರ ವರದಿ ಕುರಿತಂತೆ ಚರ್ಚಿಸಲು ಪ್ರತ್ಯೇಕ ವಿಧಾನಮಂಡಲ ಅಧಿವೇಶನ ಕರೆದು ಚರ್ಚಿಸುವುದು ಸೂಕ್ತ. ಈ ವರದಿ ಕುರಿತಂತೆ ಮುಕ್ತವಾಗಿ ಚರ್ಚಿಸಲು ಅವಕಾಶ ನೀಡಿದರೇ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಾವೆಲ್ಲ ಒಂದೇ ಸಿದ್ಧಾಂತ ನೀಡಿದ್ದ ಡಾ.ಅಂಬೇಡ್ಕರ್‌
ನಮ್ಮ‌ ದೇಶದ‌ ಮೂಲ ತತ್ವ, ನಮ್ಮ ಜೀವನದ ಮೂಲ‌ ಮೌಲ್ಯ, ವಿಭಿನ್ನತೆಯಲ್ಲಿ‌ ಏಕತೆ ಮೂಲಕ‌ ನಾವೆಲ್ಲರೂ ಒಂದೇ ಎಂಬ ಮೂಲ‌ ಸಿದ್ಧಾಂತವನ್ನು ನೀಡಿದ್ದು‌ ಡಾ.ಬಿ.ಆರ್.ಅಂಬೇಡ್ಕರ ಅವರು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಅಂಬೇಡ್ಕರ್‌ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ
ಪಟ್ಟಣದಲ್ಲಿ ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ಸಂಭ್ರಮದಿಂದ ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು.
ಬದುಕನ್ನೇ ಹೋರಾಟಕ್ಕೆ ಮುಡಿಪಾಗಿಟ್ಟ ಡಾ.ಅಂಬೇಡ್ಕರ್‌
ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸಮಾನತೆಗಾಗಿ ಹಗಲಿರಳು ಶ್ರಮ ವಹಿಸಿದ ಡಾ.ಅಂಬೇಡ್ಕರ್‌
ಸಮಾನತೆಯ ಹರಿಕಾರ ದೇಶ ಕಂಡ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 426
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved