• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವರಿಗೂ ಸಮಾನ ಹಕ್ಕು ನೀಡಿದ ಡಾ.ಅಂಬೇಡ್ಕರ್‌
ಡಾ.ಬಿ.ಆರ್.ಅಂಬೇಡ್ಕರ್‌ವರು ನಮ್ಮ ಭಾರತ ದೇಶಕ್ಕೆ ಅತ್ಯುನ್ನತವಾದಂತ ಸಂವಿಧಾನವನ್ನು ಸಮರ್ಪಿಸಿದ್ದು, ಇಂದು ನಮ್ಮ ಸಂವಿಧಾನವು ವಿಶ್ವದಲ್ಲಿಯೇ ಅತ್ಯಂತ ಮಹತ್ವದ ಹಾಗೂ ಶ್ರೇಷ್ಠವಾದಂತ ಸಂವಿಧಾನವಾಗಿರುವುದು ಹೆಮ್ಮೆಯ ವಿಷಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಡಾ.ಅಂಬೇಡ್ಕರ್‌ ಕೇವಲ ಪರಿಶಿಷ್ಟರಿಗೆ ನಾಯಕನೆಂದು ಬಿಂಬಿಸುವುದು ಸರಿಯಲ್ಲ
ಸಮಾಜದಲ್ಲಿ ಹಿಂದುಳಿದ ಸರ್ವರಿಗೂ ಸಮಾನತೆ ಕಲ್ಪಿಸಿರುವ ಡಾ.ಬಾಬಾಸಾಹೇಬರನ್ನು ಕೇವಲ ಪರಿಶಿಷ್ಟರಿಗೆ ನಾಯಕನೆಂದು ಬಿಂಬಿಸುವುದು ಸರಿಯಲ್ಲ. ರಾಷ್ಟ್ರದ ಮಹಾನ ನಾಯಕರನ್ನು ಅವರವರ ಜಾತಿಗಳಿಗೆ ಮಾತ್ರ ನಾಯಕರೆಂದು ಘೋಷಣೆ ಮಾಡುವ ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ನಿಪ್ಪಾಣಿಗೀಗ ಭೀಮ ಹೆಜ್ಜೆಯ 100ರ ಸಂಭ್ರಮ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್‌ ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್‌ 10, 11 ನಿಪ್ಪಾಣಿಗೆ ಭೇಟಿ ನೀಡಿದ್ದರು.
ಗ್ರಾಮ ದೇವತೆಯರ ಜಾತ್ರೆಗೆ ಎಲ್ಲರೂ ಕೈಜೋಡಿಸಿ
ಗ್ರಾಮ ದೇವತೆಯರ ಜಾತ್ರಾ ನಿಮಿತ್ಯವಾಗಿ ಅದರ ಪೂರ್ವಭಾವಿಯಾಗಿ ಏ.30 ರಿಂದ ಮೇ 8 ರವರೆಗೆ ಅಷ್ಟ ಬಂಧ ಪ್ರತಿಷ್ಟಾ ಬ್ರಹ್ಮ ಕಳಶೋತ್ಸವ ಮತ್ತು ಮಹಾ ರಥೋತ್ಸವವು ಜರುಗಲಿದೆ. ಇದರ ಯಶಸ್ಸಿಗಾಗಿ ಪ್ರತಿಯೊಬ್ಬರೂ ಸೇವಾ ಮನೋಭಾವನೆಯಿಂದ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೇವಿಯರ ಕೃಪೆಗೆ ಪಾತ್ರರಾಗಬೇಕೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು.
ಆರ್‌ಎಸ್‌ಎಸ್ ಸಂಸ್ಕಾರ ದೊಡ್ಡಮಟ್ಟಕ್ಕೆ ಬೆಳೆಸುತ್ತದೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪರಿವಾರದಲ್ಲಿ ಶಿಸ್ತು ಪಾಲಿಸಿಕೊಂಡು ಬಂದ ಸ್ವಯಂ ಸೇವಕರು ಹಂತ, ಹಂತವಾಗಿ ಎತ್ತರ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಅಖಿಲ ಭಾರತೀಯ ಕಾರ್ಯಕಾರಣಿ ಸದಸ್ಯರು ಹಾಗೂ ನಾಗಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಸುರೇಶ್ ಜೋಶಿ ಬಯಾಜೀ ಹೇಳಿದರು.
ಅಥಣಿ-ಶ್ರವಣಬೆಳಗೊಳ ಬಸ್ ಸಂಚಾರ ಕಲ್ಪಿಸಿ
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಕೃಷ್ಣಾ ನದಿ ತೀರದ ಹಲವಾರು ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಭಕ್ತರು ಸುಕ್ಷೇತ್ರ ಶ್ರವಬೆಳಗೊಳಕ್ಕೆ ಪ್ರತಿನಿತ್ಯ ಹೋಗುತ್ತಾರೆ. ಅವರಿಗೆ ಅಥಣಿ ಡಿಪೋದಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ ಭಾರತೀಯ ಜೈನ್ ಸಂಘಟನೆಯ ರಾಜ್ಯ ಸಂಚಾಲಕ ಅರುಣಕುಮಾರ ಯಲಗುದ್ರಿ ಹಾಗೂ ಮತ್ತಿತರರು ಮನವಿ ನೀಡಿದರು.
ನಿಪ್ಪಾಣಿ ವೈಭವ ಇಮ್ಮಡಿಗೊಳಿಸುವ ಅಂಬೇಡ್ಕರ್‌ ಶತಮಾನೋತ್ಸವ
ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಗರಕ್ಕೆ ಭೇಟಿ ನೀಡಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏ.15ರಂದು ನಗರದಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಬಾಬಾಸಾಹೇಬರ ಪಾದಸ್ಪರ್ಶದಿಂದ ಪಾವನಗೊಂಡಿರುವ ಈ ಪವಿತ್ರ ಭೂಮಿಯಲ್ಲಿ ರಾಷ್ಟ್ರಮಟ್ಟದ ಭವ್ಯ ಮತ್ತು ಐತಿಹಾಸಿಕ ಕಾರ್ಯಕ್ರಮವು ನಗರದ ವೈಭವವನ್ನು ಇಮ್ಮಡಿಗೊಳಿಸಲಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ನಿಪ್ಪಾಣಿಗೆ ಬಂದು ಹೋದ ಅಂಬೇಡ್ಕರ್‌ನ್ನ ಮರೆತ ಕಾಂಗ್ರೆಸ್‌
ಡಾ.ಬಿ.ಆರ್.ಅಂಬೇಡ್ಕರ್‌ ಅವರು ನಿಪ್ಪಾಣಿ ಬಂದು ಹೋಗಿ 100 ವರ್ಷ ಗತಿಸಿದ ಈ ಸುಸಂದರ್ಭದಲ್ಲಿ ಅಂಬೇಡ್ಕರ್‌ ಅವರನ್ನು ಹೆಮ್ಮೆಯಿಂದ ಗೌರವಿಸುವ ಕಾರ್ಯ ಬಿಜೆಪಿ ಪಕ್ಷದಿಂದ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಇದನ್ನು ಮರೆತಿದೆ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಋಷಿ ಮುನಿಗಳ ಆಹಾರ, ವಿಹಾರ, ಜೀವನ ಪದ್ಧತಿ ಆದರ್ಶವಾಗಲಿ
ಇಂದಿನ ಒತ್ತಡದ ಬದುಕಿನಲ್ಲಿ ಮಾನವ ನಿತ್ಯ ಕಲುಷಿತ ಆಹಾರ, ನೀರು, ಗಾಳಿ, ಸೇವನೆ ಜೊತೆಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಸಿಯುತ್ತಿದ್ದಾನೆ. ಹಿಂದಿನ ಋಷಿ ಮುನಿಗಳ ಆಹಾರ, ವಿಹಾರ, ಜೀವನ ಪದ್ಧತಿ ನಮಗೆ ಆದರ್ಶವಾಗಬೇಕು. ನಮ್ಮ ಆರೋಗ್ಯ ಪೂರ್ಣ ಬದುಕಿಗೆ ದೈಹಿಕ ವ್ಯಾಯಾಮ, ಯೋಗಾಸನ, ಧ್ಯಾನ, ಒಳ್ಳೆಯ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಸಹಕಾರಿಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಜಾತಿ ಗಣತಿ ಬಿಡುಗಡೆಯಲ್ಲಿ ಆತುರದ ಕ್ರಮವಿಲ್ಲ-ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ : ಡಿಸಿಎಂ ಡಿ.ಕೆ.ಶಿವಕುಮಾರ
ಜಾತಿ ಗಣತಿ ಬಿಡುಗಡೆಯಲ್ಲಿ ಆತುರದ ಕ್ರಮವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 426
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved