• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣ್ಣಿಕೇರಿ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆರಂಭ
ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸಿದ್ದೇಶ್ವರ ಜಾತ್ರಾ ಮಹೋತ್ಸವ ಏ.7ರಿಂದ ಆರಂಭವಾಗಿದ್ದು, 16ರವರೆಗೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ.
ಹೊಳೆಹೊಸೂರಿನಲ್ಲಿ 46ನೇ ಹನುಮ ಜಯಂತಿ ಸಂಭ್ರಮ
ಬೈಲಹೊಂಗಲ ತಾಲೂಕಿನ ಹೊಳೆಹೊಸೂರ ಗ್ರಾಮದಲ್ಲಿ 46ನೇ ಹನುಮ ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಸ್ಥವನಿಧಿ ಬಳಿ ಗುಡ್ಡದ ಮೇಲೆ 10 ಎಕರೆ ಸ್ಥಳ ಖರೀದಿ
ಅಂಬೇಡ್ಕರ್‌ ಅವರು ನಿಪ್ಪಾಣಿ ನಗರಕ್ಕೆ ಬಂದ ಸಮಯದಲ್ಲಿ ವಾಯು ವಿವಾಹರಕ್ಕೆ ಹೋದ ಸ್ಥವನಿಧಿ ಬಳಿ ಇರುವ ಗುಡ್ಡದ ಮೇಲೆ 10 ಎಕರೆ ಸ್ಥಳ ಖರೀದಿ ಮಾಡಿದ್ದು, ಇಲ್ಲಿ ಅಶ್ವರೂಢ ಅಂಬೇಡ್ಕರ್ ಮೂರ್ತಿಪ್ರತಿಷ್ಠಾಪನೆ, ಕ್ರಾಂತಿಸ್ಥಂಭ, ಬೌದ್ಧ, ಮ್ಯೂಜಿಯಂ, ಬಡವರಿಗೆ ಈ ಲೈಬ್ರರಿ ಹಾಗೂ ಸಭಾಭವನ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ₹1.20 ಕೋಟಿಗಳ ಅನುದಾನ ಈಗಾಗಲೇ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾಗಿದೆ. ನಾನು ನನ್ನ ಶಾಸಕರ ಅನುದಾನದಲ್ಲಿ ₹1 ಕೋಟಿಗಳ ಅನುದಾನ ನೀಡಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಮಾಜಿ ಸಚಿವೆ, ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ಬಡತನದಲ್ಲೇ ಅರಳಿದ ಚಿನ್ನದ ಪ್ರತಿಭೆಗಳು
ಬಡತನದ ಬೇಗೆಯಲ್ಲೇ ಕಷ್ಟ ಪಟ್ಟು ಓದಿ ಚಿನ್ನದ ಬೇಟೆಯಾಡುವ ಮೂಲಕ ಬಡತನ ಸಾಧನೆಗೆ ಅಡ್ಡಿ ಆಗದು ಎಂಬುದನ್ನು ಈ ಮಕ್ಕಳು ಸಾಬೀತುಪಡಿಸಿದ್ದಾರೆ.
20ಕ್ಕೆ ಚಿಕ್ಕೋಡಿಯಲ್ಲಿ ಗೊಲ್ಲ ಹಣಬರ ಬೃಹತ್ ಸಮಾವೇಶ
ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಹಣಬರ ಸಂಘ ಶತಮಾನೋತ್ಸವ ಮತ್ತು ಶ್ರೀ ಶ್ರೀ ಶ್ರೀ ಯಾದವಾನಂದ ಸ್ವಾಮೀಜಿಗಳ 16ನೇ ಪಟ್ಟಾಭಿಷೇಕ ಮತ್ತು ಬೃಹತ್ ಸಮಾವೇಶ ಏ.20 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿಯಲ್ಲಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರಿನಿವಾಸ ಹೇಳಿದರು.
ಇಂದು ಅರವಿಂದರಾವ್ ದೇಶಪಾಂಡೆ ಅಮೃತ ಮಹೋತ್ಸವ
ಅಥಣಿಯ ಸಮಾಜ ಸೇವಕರು, ಶಿಕ್ಷಣ ಪ್ರೇಮಿ, ಸಂಘಟನಾ ಚತುರರಾದ ಅರವಿಂದರಾವ್ ದೇಶಪಾಂಡೆ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಏ.12 ರಂದು ಸಂಜೆ 5 ಗಂಟೆಗೆ ಜೆ.ಎ.ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ನ್ಯಾಯವಾದಿ, ವಿಮೋಚನಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್.ಪಾಟೀಲ ಹೇಳಿದರು.
ಬರುವಂತಹ ದಿನಗಳಲ್ಲಿ ಭಾರತಕ್ಕೆ ವಿಶ್ವಗುರು ಸ್ಥಾನ
ಭಾರತ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯ ರಾಷ್ಟವಾಗಿದ್ದು, ದೇಶದ ಅಭಿವೃದ್ಧಿಗೆ ಪೂರಕವಾಗಿ ಪದವಿ ನಂತರ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು. ಬರುವಂತಹ ದಿನಗಳಲ್ಲಿ ಭಾರತ ವಿಶ್ವಗುರು ಸ್ಥಾನ ಅಲಂಕರಿಸಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ರೇಣುಕಾ ಯಲ್ಲಮ್ಮ ದೇವಿಗೆ ₹4.5 ಲಕ್ಷದ ಸೀರೆ ಅರ್ಪಣೆ
ವಿಜಯಪುರ ಜಿಲ್ಲೆಯ ಜಂಬಗಿಯ ಪ್ರಭುದೇವರ ಬೆಟ್ಟದ ಶಿವಯೋಗೀಶ್ವರ ಮಹಾರಾಜರ ಸಂಕಲ್ಪದಂತೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ವೀರಘಟ್ಟದ ಅಡವಿಲಿಂಗ ಮಹಾರಾಜರು ಸುಮಾರು ₹4.5 ಲಕ್ಷ ವೆಚ್ಚದಲ್ಲಿ ಸಿದ್ಧಪಡಿಸಿದ ಸೀರೆಯನ್ನು ರೇಣುಕಾ ಯಲ್ಲಮ್ಮ ದೇವಿಗೆ ಗುರುವಾರ ರಾತ್ರಿ ಅರ್ಪಿಸಿದರು.
ಭಂಡೂರಿ ಹಳ್ಳ ತಿರುವು ಕಾಮಗಾರಿಯನ್ನು ವಿರೋಧಿಸಿ
ಸಂರಕ್ಷಿತ ಭೀಮಗಡ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಪರಿಸರ ಸೂಕ್ಷ್ಮ ವಲಯದಲ್ಲಿ ಭಂಡೂರಿ ಹಳ್ಳ ತಿರುವು ಕಾಮಗಾರಿಗಳನ್ನು ಆರಂಭಿಸಿ ಪರಿಸರಕ್ಕೆ ಹಾನಿಯುನ್ನುಂಟು ಮಾಡುವ ಕೆಲಸಕ್ಕೆ ಸರ್ಕಾರ ಕೈಹಾಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ಮಾನವ ಹಕ್ಕುಗಳ ಹೋರಾಟಗಾರ ದಿಲೀಪ ಕಾಮತ ಕಿಡಿಕಾರಿದರು.
ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸಲು ಶ್ರಮಿಸಿ
ಮನುಷ್ಯ ಅಧಿಕಾರ ಮತ್ತು ಐಶ್ವರ್ಯ ಕಳೆದುಕೊಂಡರೆ ಮರಳಿ ಪಡೆಯಬಹುದು. ಆದರೆ ಸಂಸ್ಕಾರ ಕಳೆದು ಹೋದರೆ ಅದನ್ನು ಮತ್ತೆ ಪಡೆಯಲು ಸಾಧ್ಯವಿಲ್ಲ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 427
  • next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved