• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಘಾತದಲ್ಲಿ ವಚನಾನಂದ ಶ್ರೀ ಪೂರ್ವಾಶ್ರಮದ ಸಹೋದರ ಸಾವು
ಯೋಗ ಗುರು, ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರ ಅಶೋಕ ಗೌರಗೊಂಡ (42) ಬುಧವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ನಿಧನರಾಗಿದ್ದಾರೆ.
ಪ್ರೊ.ಕೊಣ್ಣೂರಗೆ ಸಲೀಸ್‌ ಸಂಸ್ಥೆಯಿಂದ ಜೀವಮಾನ ಸಾಧನೆ ಪ್ರಶಸ್ತಿ
ಚೆನ್ನೈ ಆಧಾರಿತ ರಾಷ್ಟ್ರೀಯಮಟ್ಟದ ಪ್ರತಿಷ್ಠಿತ ವೃತ್ತಿಪರ ಸಂಸ್ಥೆ ಲೈಬ್ರರಿ ಆ್ಯಂಡ್‌ ಇನ್‌ಫಾರ್ಮೇಶನ್ ಸೈನ್ಸ್ ಅಭಿವೃದ್ಧಿ ಸಂಘಟನೆ (SALIS) ಪ್ರೊ.ಪಿ.ವಿ.ಕೊಣ್ಣೂರ ಅವರಿಗೆ ಜೀವನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಭಾರತದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಗಾಗಿ ಈ ಪ್ರಶಸ್ತಿಗೆ ಪಾತ್ರರಾದರು.
ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆ
ಶಾಸಕರ ವಿಶೇಷ ಮತುವರ್ಜಿ ಹಾಗೂ ಅಧಿಕಾರಿಗಳ ಹೆಚ್ಚಿನ ಕಾಳಜಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಖಾಸಗಿ ಆಸ್ಪತ್ರೆಗಳು ನೀಡುವ ಅತ್ಯುತ್ತಮ ಸೇವೆ ಹಾಗೂ ಸೌಲಭ್ಯಗಳನ್ನು ನೀಡಬಹುದು ಎಂಬುವುದಕ್ಕೆ ಗೋಕಾಕ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಾಕ್ಷಿಯಾಗಿದ್ದು, ರಾಜ್ಯದಲ್ಲಿಯೇ ಮಾದರಿ ಹೊರಹೊಮ್ಮಿದೆ.
ಗ್ರಾಮದೇವತೆಯರ ಹೊನ್ನಾಟ ಅದ್ಧೂರಿ
ನಗರದ ಗ್ರಾಮದೇವತೆಯರ ಹೊನ್ನಾಟ ಕಾರ್ಯಕ್ರಮವು ಮಂಗಳವಾರ ರಾತ್ರಿ 11 ಗಂಟೆಗೆ ಪ್ರಾರಂಭಗೊಂಡು ಬುಧವಾರ ಬೆಳಗ್ಗೆ 8 ಗಂಟೆಯವರೆಗೂ ಜರುಗಿತು. ಅಂಬಿಗೇರ ಗಲ್ಲಿಯಿಂದ ಪ್ರಾರಂಭಗೊಂಡು ಉಭಯ ದೇವಿಯರು ಹೊನ್ನಾಟ ಆಡುತ್ತ ಕಿಲ್ಲಾ, ಬನಶಂಕರಿ ಗುಡಿಯ ಸಮೀಪ ಇರುವ ನಿಪ್ಪಾಣಿ, ದೇಶಪಾಂಡೆ, ಚವ್ಹಾಣ, ಮಾಲದಿನ್ನಿ, ಈಗವೆ, ಬಾಣಕರಿ, ವಾಳವಿ ಅವರ ಮನೆಗಳಲ್ಲಿ ಉಡಿ ತುಂಬಿಸಿಕೊಂಡು ಸೋಮವಾರ ಪೇಠೆಯ ಹಿಡಕಲ್ ರಾವಸಾಬ್‌ ಮನೆಯ ಅಂಗಳದಲ್ಲಿ ಆಸೀನರಾದರು.
ಕಾಂತಿಯುತ ಚರ್ಮ ಆರೋಗ್ಯದ ಲಕ್ಷಣ
ಚರ್ಮ ರೋಗದ ಬಗ್ಗೆ ಅನೇಕರು ನಿರ್ಲಕ್ಷ್ಯ ತೋರುತ್ತಿದ್ದು, ಕಾಂತಿಯುತ ಚರ್ಮ ಸೌಂದರ್ಯ ಅಷ್ಟೇ ಅಲ್ಲ ಆರೋಗ್ಯದ ಲಕ್ಷಣವಾಗಿದೆ. ಚರ್ಮ ರೋಗವನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಅಥಣಿಯ ಹಿರಿಯ ವೈದ್ಯ ಡಾ.ಸಿ.ಎ.ಸಂಕ್ರಟ್ಟಿ ಹೇಳಿದರು.
ಡಾ.ಶಶಿಧರ ನಾಡಗೌಡರಿಗೆ ಬೀಳ್ಕೊಡುಗೆ
ಜಿಲ್ಲೆಯ ಪಶುವೈದ್ಯಕೀಯ ಸ್ಪೇಷಾಲಿಟಿ ಆಸ್ಪತ್ರೆಯ ಬೆಳಗಾವಿ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿ ೩೭ ವರ್ಷಗಳು ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಶಶಿಧರ ನಾಡಗೌಡ ಅವರಿಗೆ ಬುಧವಾರ ಸುಮಾರಿಗೆ ಡಾ.ಶಶಿಧರ ನಾಡಗೌಡ ಅಭಿಮಾನಿ ಬಳಗದ ವತಿಯಿಂದ ಆತ್ಮೀಯ ಸನ್ಮಾನ ಮಾಡುವ ಮೂಲಕ ಅದ್ಧೂರಿ ಬೀಳ್ಕೊಡುಗೆ ನೀಡಲಾಯಿತು.
ಜಾತ್ರಾ ಮಹೋತ್ಸವದ ಮೂರನೇ ದಿನ: ಲಕ್ಷಾಂತರ ಜನರು ಭಾಗಿ
ಗ್ರಾಮ ದೇವತೆಯರ ಜಾತ್ರಾ ಮಹೋತ್ಸವದ ಮೂರನೇ ದಿನವಾದ ಬುಧವಾರ ಲಕ್ಷಾಂತರ ಜನರ ಮಧ್ಯ ಅತೀ ವಿಜೃಂಭನೆಯಿಂದ ಜರುಗಿತು. ದ್ಯಾಮವ್ವ ದೇವಿ ಹಾಗೂ ದುರ್ಗಮ್ಮ ದೇವಿಯರನ್ನು ಮಧ್ಯಾಹ್ನ ಸೋಮವಾರ ಪೇಠಯಲ್ಲಿ ಎರಡು ರಥಗಳಲ್ಲಿ ದೇವಿಯರನ್ನು ಪ್ರತಿಷ್ಠಾಪಿಸಲಾಯಿತು.
ನಾಡಿದ್ದು ವಿಟಿಯು ಘಟಿಕೋತ್ಸವ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ವಾರ್ಷಿಕ ಘಟಿಕೋತ್ಸವ-ಭಾಗ-1 ವಿಟಿಯು ಜ್ಞಾನಸಂಗಮದ ಆವರಣದಲ್ಲಿರುವ ಡಾ.ಎ.ಪಿ.ಜೆ.ಅಬ್ದುಲ್‌ ಕಲಾಂ ಸಭಾಂಗಣದಲ್ಲಿ ಜು.4 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ.ಎಸ್‌ ಹೇಳಿದರು.
ಮಲಪ್ರಭಾ ನದಿ ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣಭೈರೇಗೌಡ
ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಸಂಜೆ ತಾಲೂಕಿನ ಕುಸಮಳಿ ಗ್ರಾಮದ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿಯಲ್ಲಿರುವ ಮಲಪ್ರಭಾ ನದಿಯನ್ನು ವೀಕ್ಷಿಸಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸೇತುವೆ ಕಾಮಗಾರಿಯ ಪ್ರಗತಿ ಮತ್ತು ನದಿಯ ಪ್ರವಾಹ ಪರಿಸ್ಥಿತಿ ಬಗ್ಗೆ ವಿವರಿಸಿದರು.
ಬಸ್ ನಿಲ್ದಾಣಗಳಲ್ಲಿನ ಸಮಸ್ಯೆ ಪರಿಹರಿಸಿ
ಬಸ್ ನಿಲ್ದಾಣಗಳಲ್ಲಿ ಸಮಸ್ಯೆಗಳನ್ನು ನೀಗಿಸಿ ಪ್ರಯಾಣಿಕರ ಹಿತವನ್ನು ಕಾಪಾಡಲು ಮುಂದಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 465
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved