ಚನ್ನಮ್ಮನ ಸಾಹಸ, ರಾಷ್ಟ್ರಪ್ರೇಮ ಮೈಗೂಡಿಸಿಕೊಳ್ಳಿ: ಡಾ.ವಿಶ್ವನಾಥ ಪಾಟೀಲಚನ್ನಮ್ಮನ ಶೌರ್ಯ, ಸಾಹಸ, ದೇಶಪ್ರೇಮನ್ನು ಎಲ್ಲರೂ ಮೈಗೂಡಿಸಿಕೊಂಡು ರಾಷ್ಟ್ರಪ್ರೇಮ ಇಮ್ಮಡಿಗೊಳಿಸಬೇಕು. ಚನ್ನಮ್ಮನ ಐಕ್ಯ ಜ್ಯೋತಿ ಯಾತ್ರೆಯಲ್ಲಿ ಜಾತ್ಯತೀತ, ರಾಜಕೀಯ ರಹಿತವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.