ಕಳೆದ ಬಾರಿ ಸಮಸ್ಯೆಗಳು ಮರಕಳಿಸದಂತೆ ನಿಗಾವಹಿಸಿಗ್ರಾಮ ದೇವತೆಯರ ಜಾತ್ರೆ ಐತಿಹಾಸಿಕ ಜಾತ್ರೆಯಾಗಿದೆ. ಲಕ್ಷಾಂತರ ಜನ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಜಾತ್ರಾ ಸಮಯದಲ್ಲಿ ಕಳೆದ ಬಾರಿಯಾದ ಸಮಸ್ಯೆಗಳು ಮರಕಳಿಸದಂತೆ ನಿಗಾವಹಿಸುವುದು ಅತ್ಯವಶ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.