ರಾಮದುರ್ಗದಲ್ಲಿ ಗಾರ್ಮೆಂಟ್ ಆರಂಭಿಸುವ ಯೋಜನೆ ಶೀಘ್ರಪಟ್ಟಣದಲ್ಲಿ ಶೀಘ್ರವಾಗಿ ಗಾರ್ಮೆಂಟ್ ಆರಂಭಿಸುವ ಯೋಜನೆ ಇದ್ದು, ಲಾಭಕ್ಕಾಗಿ ಗಾರ್ಮೆಂಟ್ ಆರಂಭಿಸುತ್ತಿಲ್ಲ. ಈ ಭಾಗದ ಯುವ ಜನರಿಗೆ ಉದ್ಯೋಗದ ಜತೆಗೆ ಬರುವ ಲಾಭಾಂಶದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಬಟ್ಟೆ ವಿತರಿಸಲು ಯೋಚಿಸಲಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ, ಶಾಸಕ ಅಶೋಕ ಪಟ್ಟಣ ಹೇಳಿದರು.