ಭಾರತಕ್ಕೆ ಸಂವಿಧಾನವೇ ಆಧಾರಸ್ತಂಭ: ನಿಖಿಲ ಕತ್ತಿಸಂವಿಧಾನದ ಶ್ರೇಷ್ಠತೆ, ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮದು. ಏಕತೆ, ಭಾತೃತ್ವ, ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯಲು ನಾವೆಲ್ಲರೂ ಸಂಕಲ್ಪ ಮಾಡಬೇಕು. ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದಾಗಿದ್ದು, ಅದಕ್ಕೆ ಸಂವಿಧಾನವೇ ಆಧಾರಸ್ತಂಭವಾಗಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.