• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಗಾಗಿ ಗ್ರಾಪಂ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ
ಚಿಕ್ಕೋಡಿ ತಾಲೂಕಿನ ಶಿರಗಾಂವ ಗ್ರಾಮದಲ್ಲಿ ನೀರಿನ ಸಮಸ್ಯೆಯಿಂದ ಬೇಸತ್ತ ಜನತೆ ಗ್ರಾಪಂ ಕಚೇರಿ ಎದರು ಖಾಲಿ ಕೊಡ ಹಿಡಿದು ಕರವೇ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಸೈಬರ್‌ ಖದೀಮರ ಕಿರುಕುಳಕ್ಕೆ ವೃದ್ಧ ದಂಪತಿ ಆತ್ಮಹತ್ಯೆ
ಆನ್‌ಲೈನ್ ವಂಚಕರಿಂದ ನಿರಂತರ ಶೋಷಣೆಗೆ ಒಳಗಾಗಿ ಲಕ್ಷಾಂತರ ಹಣ ಕಳೆದುಕೊಂಡು ಕಿರುಕಳ ಅನುಭವಿಸಿದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಗುರುವಾರ ಸಂಜೆ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಜಾನಪದ ಕಲೆ ಉಳಿಸಿ, ಬೆಳಸಿ: ಶ್ರೀಕಾಂತ ಕೆಂದೋಳಿ
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜಾನಪದ ಕಲೆಗೆ ಹೆಚ್ಚು ಮಹತ್ವವಿದೆ. ಆಧುನಿಕ ಅಬ್ಬರಕ್ಕೆ ಸಿಲುಕಿರುವ ಜಾನಪದ ಕಲೆಗಳು ನಸಿಶಿ ಹೋಗದಂತೆ ಮುಂದಿನ ಪೀಳಿಗೆಗೆ ಬೆಳಸಬೇಕು.
ಯತ್ನಾಳರನ್ನು ಬಿಜೆಪಿ ಬಿಟ್ಟಿದೆ, ಹಿಂದೂಗಳು ಕೈ ಬಿಡಲ್ಲ
ಪಾಟೀಲರನ್ನು ಅಪ್ಪ ಮಕ್ಕಳು ಕೂಡಿಕೊಂಡು ಕುತಂತ್ರ ಮಾಡಿ ಕೇಂದ್ರದ ನಾಯಕರ ಕಿವಿ ತುಂಬುವ ಮೂಲಕ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದು ಖಂಡನೀಯ
ಜನ-ಜಾನುವಾರಗಳಿಗೆ ನೀರಿನ ತೊಂದರೆಯಾಗದಿರಲಿ
ಜಾನುವಾರಗಳಿಗೆ ಮೇವಿನ ಕೊರೆತೆ ಉಂಟಾಗದಂತೆ ಕಾಳಜಿ ವಹಿಸಬೇಕು. ಬರ ನಿರ್ವಹಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ
ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು.
ಸ್ವಾತಂತ್ರ್ಯ ಹೋರಾಟಗಾರ ಧನವಂತರವ ಶತಮಾನೋತ್ಸವ ದೇಶದ ಕಾರ್ಯಕ್ರಮವಾಗಲಿ
ಬ್ರೀಟಿಷರ ವಿರುದ್ಧ ತೊಡೆ ತಟ್ಟಿದ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಧನವಂತ ಹಳಿಂಗಳಿ ಶತಮಾನೋತ್ಸವ ಕಾರ್ಯಕ್ರಮ ಗ್ರಾಮಕ್ಕೆ ಸೀಮೀತವಾಗದೇ ದೇಶದ ಕಾರ್ಯಕ್ರಮವಾಗಬೇಕು ಎಂದು ಮಾಜಿ ಶಾಸಕ ಶಹಜಾನ ಡೊಂಗರಗಾಂವ ಹೇಳಿದರು.
ಬಿಸಿಯೂಟ ಅನುದಾನದಲ್ಲಿ ಲಂಚ: ಅಧಿಕಾರಿಗಳಿಬ್ಬರು ಲೋಕಾ ಬಲೆಗೆ
ಶಾಲಾ ಮಕ್ಕಳ ಮಧ್ಯಾಹ್ನ ಬಿಸಿಯೂಟ ಯೋಜನೆ ಅಡಿ ಶಾಲೆಗಳ ಮುಖ್ಯೋಪಾಧ್ಯಾಯರಿಂದ ಪ್ರತಿ ತಿಂಗಳು ಲಂಚದ ರೂಪದಲ್ಲಿ ಹಣ ಸಂಗ್ರಹಿಸುವಂತೆ ಒತ್ತಾಯಿಸಿ, ಕೊನೆಗೆ ಹಣ ಸ್ವೀಕರಿಸುವಾಗ ರಾಯಬಾಗ ತಾಲೂಕು ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಮತ್ತು ವಿಷಯ ನಿರ್ವಾಹಕ ಲೋಕಾಯುಕ್ತ ಪೊಲೀಸ್‌ ಬಲೆಗೆ ಹಣ ಸಹಿತ ಸಿಕ್ಕಿಬಿದ್ದಿದ್ದಾರೆ.
ಮಹಿಳೆ ಪುರುಷನಷ್ಟೆ ಸರಿ ಸಮಾನ
Woman, equal, man
ಹಿಂದುತ್ವ ನಾಯಕ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆ ಆದೇಶ ವಾಪಸ್‌ಗೆ ಏ.10 ಗಡುವು
ಹಿಂದುತ್ವ ನಾಯಕ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿರುವ ಆದೇಶವನ್ನು ವಾಪಸ್‌ ಪಡೆಯುವಂತೆ ಪಕ್ಷದ ಹೈಕಮಾಂಡ್‌ಗೆ ಏ.10 ಗಡುವನ್ನು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೀಡಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 427
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved