• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜುಗೂಳ-ಖಿದ್ರಾಪೂರ ಸೇತುವೆ ಕೂಡಲೇ ಪ್ರಾರಂಭಿಸಿ
ಕರ್ನಾಟಕ-ಮಹಾರಾಷ್ಟ್ರವನ್ನು ಜೋಡಿಸುವ ಜುಗೂಳ-ಖಿದ್ರಾಪೂರ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಪ್ರವಾಹ ಸಂದರ್ಭದಲ್ಲಿ ನೀರು ನಿಲ್ಲದಂತೆ ಸೇತುವೆ ಬದಿಗೆ ಬಾಕ್ಸ್ ನಿರ್ಮಿಸಿ, ಪೈಪ್ ಅಳವಡಿಸಬೇಕು ಮತ್ತು ಜುಗೂಳ-ಶಿರಗುಪ್ಪಿ ರಸ್ತೆಯನ್ನು ಅಗಲೀಕರಣಗೊಳಿಸಬೇಕೆಂದು ಗ್ರಾಪಂ ವತಿಯಿಂದ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದ್ದ ಕೆಆರ್‌ಡಿಸಿ ಅಧ್ಯಕ್ಷ ಹಾಗೂ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದರು.
ನಿವೃತ್ತಿಯ ನಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ
ಸರ್ಕಾರಿ ಸೇವೆಯಲ್ಲಿರುವವರಿಗೆ ನಿವೃತ್ತಿ ಎಂಬುವುದು ಖಚಿತವಾಗಿದ್ದು, ನಿವೃತ್ತಿಯ ನಂತರ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಲ್ಲಿ ಸುವ್ಯವಸ್ಥಿತಿ ಸಮಾಜ ನಿರ್ಮಾಣಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಅಶ್ವತ ವೈದ್ಯ ಹೇಳಿದರು.
ಸುವರ್ಣ ವಿಧಾನಸೌಧ ಆವರಣದಲ್ಲಿ ಗಾಂಧಿ ಪುತ್ಥಳಿ ಅನಾವರಣ
ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕ ತಿರುಗಿಸುವ ಮೂಲಕ ಮಂಗಳವಾರ ಅನಾವರಣಗೊಳಿಸಿದರು.
ಸಂವಿಧಾನ ಉಳಿವಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ
ಸಂಸತ್ತಿನಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಅವರನ್ನು ಅವಮಾನ ಮಾಡಲಾಗುತ್ತಿದೆ. ಸಂವಿಧಾನ ಉಳಿವಿಗಾಗಿ ತಮ್ಮ ಸಹೋದರ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಾಣ ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಗುಡುಗಿದರು.
ಸಾವಯವ ಕೃಷಿಗೆ ಮೊರೆ ಹೋಗಿ
ರೈತರು ಮಣ್ಣು ಕಲುಷಿತಗೊಳಿಸುವ ರಾಸಾಯನಿಕ ಗೊಬ್ಬರ ನಿಲ್ಲಿಸಿ, ಸಾವಯವ ಕೃಷಿಗೆ ಮೊರೆ ಹೋಗಬೇಕು. ಇಲ್ಲವಾದರೇ 2030ನೇ ವರ್ಷದೊಳಗಾಗಿ ಇಡೀ ಭೂಮಿಯೂ ತನ್ನ ಫಲವತ್ತತೆ ಕಳೆದುಕೊಳ್ಳುತ್ತದೆ ಎಂದು ಕೊಲ್ಹಾಪೂರ ಕನ್ನೇರಿ ಮಠದ ಅದೃಷ್ಯಕಾಡಸಿದ್ದೇಶ್ವರ ಸ್ವಾಮೀಜಿ ನುಡಿದರು.
ದಲಿತರ ಮತಕ್ಕಾಗಿ ಕಾಂಗ್ರೆಸ್‌ನಿಂದ ಬಿಜೆಪಿ ವಿರುದ್ಧ ಸುಳ್ಳು ಪ್ರಚಾರ
ಅಂಬೇಡ್ಕರ್ ಮತ್ತು ದಲಿತರಿಗೆ ಅನ್ಯಾಯ ಮಾಡಿದವರು ಕಾಂಗ್ರೆಸ್ ಪಕ್ಷದವರು ಇಂದು ಡಾ.ಬಿ.ಆರ್.ಅಂಬೇಡ್ಕರ್‌ ಫೋಟೊವಿಟ್ಟುಕೊಂಡು ಬಿಜೆಪಿ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವುದು ನಾಚಿಕೆಗೇಡ ಸಂಗತಿ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ ಗಾಂಧಿ ಭಾರತ ಮರು ನಿರ್ಮಾಣ ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.
ಸಮಾಜದ ಪ್ರಗತಿಯಲ್ಲಿ ಶಿಕ್ಷಣ ಪ್ರಮುಖ ಸಾಧನ
ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದೆ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.
ನೆಮ್ಮದಿಯ ಭವಿಷ್ಯಕ್ಕಾಗಿ ಪರಿಸರ ಉಳಿಸಿ
ಇಂದಿನ ವೇಗದ ಯುಗದ ಆರ್ಥಿಕ ಅಭಿವೃದ್ಧಿ ಕುರಿತ ಚಿಂತನೆ ಕೈಬಿಟ್ಟು ನಮ್ಮ ಮುಂದಿನ ಪೀಳಿಗೆಯ ನೆಮ್ಮದಿಯ ಭವಿಷ್ಯಕ್ಕಾಗಿ ಪರಿಸರ ಉಳಿಸುವ ಅಗತ್ಯವಿದೆ ಎಂದು ಪರಿಸರ ಹೋರಾಟಗಾರ ಹಾಗೂ ಹಿರಿಯ ಕಲಾವಿದ ಸುರೇಶ ಹೆಬ್ಳಿಕರ ಪ್ರತಿಪಾದಿಸಿದರು.
ಮಕ್ಕಳಲ್ಲಿ ವಿಜ್ಞಾನ, ಖಗೋಳ ಆಸಕ್ತಿ ಹೆಚ್ಚಿಸಲು ಕ್ರಮ
ರಾಜ್ಯ ಸರ್ಕಾರ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ‌ ಕುರಿತು ಆಸಕ್ತಿ ಹಾಗೂ ಹೆಚ್ಚಿನ ಜ್ಞಾನ ಒದಗಿಸುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಹಿಡಕಲ್ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್‌.ಎಸ್‌.ಭೋಸರಾಜು ಹೇಳಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 389
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved