ಜೀವನದಲ್ಲಿ ಡಾ.ಅಂಬೇಡ್ಕರ್ ತತ್ವಾದರ್ಶ ಪಾಲಿಸಿಡಾ.ಬಿ.ಆರ್.ಅಂಬೇಡ್ಕರ್ ಹೋರಾಟ ಅವಿಸ್ಮರಣೀಯವಾಗಿದ್ದು, ಅವರು ಕೇವಲ ಮಿಸಲಾತಿ ಹರಿಕಾರನಲ್ಲ, ಮಹಿಳೆಯರಿಗೆ ಸಮಾನ ಹಕ್ಕು, ಕಾಯ್ದೆ, ಪ್ರತಿಯೊಬ್ಬರಿಗೂ ಶಿಕ್ಷಣ, ಸಮಾನತೆ, ನೀರಾವರಿ ಕೊಡುಗೆ, ರೀಜರ್ವ್ ಬ್ಯಾಂಕ್ ಸ್ಥಾಪನೆಗೆ ಸಲಹೆ ಸೇರಿದಂತೆ ಹಲವು ಕೊಡುಗೆ ನೀಡಿದ್ದು, ಸಮಾಜದಲ್ಲಿ ಪ್ರತಿಯೊಬ್ಬರೂ ಪೂಜಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.