ಮಕ್ಕಳಿಗೆ ಸಂಸ್ಕಾರ ನೀಡಿ: ಚಿಕ್ಕಮಗಳೂರು ಗೌರಿಗದ್ದೆ ಸ್ವರ್ಣ ಪೀಠಾಕಾಪುರದ ವಿನಯ ಗುರೂಜಿಮಕ್ಕಳಲ್ಲಿ ಧ್ಯಾನ, ಯೋಗ, ಸತ್ಸಂಗ ಹಾಗೂ ದೇಶ ಭಕ್ತಿ ಮೂಡಿಸುವ ಚಟುವಟಿಕೆ ಹಮ್ಮಿಕೊಳ್ಳಬೇಕು. ಇದರೊಂದಿಗೆ ಉತ್ತಮ ಸಂಸ್ಕಾರ ನೀಡುವತ್ತ ಒತ್ತು ನೀಡುವ ಅಗತ್ಯವಿದೆ ಎಂದು ಚಿಕ್ಕಮಗಳೂರು ಗೌರಿಗದ್ದೆ ಸ್ವರ್ಣ ಪೀಠಾಕಾಪುರದ ವಿನಯ ಗುರೂಜಿ ಅಭಿಪ್ರಾಯಪಟ್ಟರು.