ಸಿದ್ಧಾರೂಢರ ಕಥಾಮೃತದ ಅದ್ಧೂರಿ ಶೋಭಾಯಾತ್ರೆಸುಕ್ಷೇತ್ರ ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಅವರ 85ನೇ ವರ್ಧಂತಿ ಮಹೋತ್ಸವ, ಶ್ರೀಗಳ 55ನೇ ವರ್ಷದ ಪೀಠಾರೋಹಣ, 55ನೇ ವರ್ಷದ ಅಖಿಲ ಭಾರತ ವೇದಾಂತ ಪರಿಷತ್ ನಿಮಿತ್ತ ಭಾನುವಾರ ಪಟ್ಟಣದ ಗೊಂಬಿಗುಡಿ ಈಶ್ವರ ಲಿಂಗ ದೇವಸ್ಥಾನದಿಂದ ಜಗದ್ಗುರು ಶ್ರೀ ಸಿದ್ಧಾರೂಢರ ಕಥಾಮೃತದ ಶೋಭಾಯಾತ್ರೆಗೆ ಅದ್ಧೂರಿ ಚಾಲನೆ ದೊರೆಯಿತು.