ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಮುಂದುವರೆದಿದ್ದು, ಸಿಎಂ ಸಿದ್ದರಾಮಯ್ಯನವರನ್ನು ಕೆಳಗಿಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ ನಡೆದಿದೆ ಎಂದು ಮಾಜಿ ಸಿಎಂ, ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ದೂರಿದರು.