• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯುತ ಜೀವನಕ್ಕೆ ಮೂರುಸಾವಿರಮಠ ಆಸರೆ: ವಚನಾನಂದ ಸ್ವಾಮೀಜಿ
ಮೂರುಸಾವಿರಮಠ ಅಧ್ಯಾತ್ಮದ ಕೇಂದ್ರವಾಗಿ ಶಾಂತಿಯುತ ಜೀವನಕ್ಕೆ ನಾಡಿಗೆ ಆಸರೆಯಾಗಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಹೇಳಿದರು.
ಕಂಡಕ್ಟರ್‌ ಮೇಲೆ ಹಲ್ಲೆ ಎಸಗಿದವರ ಗಡಿಪಾರಿಗೆ ಆಗ್ರಹ
ಒಬ್ಬ ಕನ್ನಡಿಗ ಆಸ್ಪತ್ರೆಯಲ್ಲಿ ಕಣ್ಣೀರು ಹಾಕುವುದು ನೋಡಿ ಬಹಳಷ್ಟು ಹಿಂಸೆ ಅನಿಸಿತು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಬೇಸರ ವ್ಯಕ್ತಪಡಿಸಿದರು.
ಬಿದಿರು ಜೀವವೈವಿಧ್ಯ ಉದ್ಯಾನವನ ನಿರ್ಮಾಣಕ್ಕೆ ಚಾಲನೆ: ಶಾಸಕ ನಿಖಿಲ್ ಕತ್ತಿ
ಹುಕ್ಕೇರಿ ತಾಲೂಕಿನ ಹಿಡಕಲ್ ಆಣೆಕಟ್ಟು ಬಳಿ ಬಿದಿರು ಜೀವವೈವಿಧ್ಯ ಉದ್ಯಾನವನ ನಿರ್ಮಾಣ ಕಾಮಗಾರಿಗೆ ಶಾಸಕ ನಿಖಿಲ್ ಕತ್ತಿ ಚಾಲನೆ ನೀಡಿದರು.
ಕಂಡಕ್ಟರ್‌ ಮೇಲಿನ ಹಲ್ಲೆ ಖಂಡಿಸಿ ಮರಾಠಿ ಪುಂಡರ ವಿರುದ್ಧ ಭುಗಿಲೆದ್ದ ಆಕ್ರೋಶ : ಕನ್ನಡಪರ ಸಂಘಟನೆಗಳ ಪ್ರತಿಭಟನೆ

  ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಬಸ್‌ ನಿರ್ವಾಹಕನ ಮೇಲೆ ನಡೆದ ಹಲ್ಲೆ, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ರಾಜ್ಯದ ಬಸ್‌ಗಳಿಗೆ ಮಸಿ ಬಳಿದು, ಚಾಲಕನಿಗೆ ತಿಲಕ ಇಟ್ಟು, ಬಲವಂತವಾಗಿ ಜೈ ಕರ್ನಾಟಕ ಘೋಷಣೆ ಕೂಗಿಸಿದ ಮರಾಠಿ ಪುಂಡರ ವರ್ತನೆಗೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ.

ಉದ್ದೇಶಪೂರ್ವಕವಾಗಿ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್‌: ರಾಮಲಿಂಗಾರೆಡ್ಡಿ
ಬಸ್‌ ನಿರ್ವಾಹನ ಮೇಲೆ ಬೇಕೆಂತಲೇ ಪೋಕ್ಸೊ ಪ್ರಕರಣದ ಕುರಿತು ದೂರು ಕೊಟ್ಟಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಅತ್ಯಂತ ಖಂಡನೀಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು
ಹಿಡಕಲ್‌ ಡ್ಯಾಂ ನೀರು ಪೂರೈಕೆ ವಿರೋಧಿಸಿ ಭಾರೀ ಪ್ರತಿಭಟನೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರೊ.ಎಂ.ಡಿ.ನಂಜುಂಡಸ್ವಾಮಿ ರೈತ ಸಂಘ ರಾಯಬಾಗ ತಾಲೂಕು ಘಟಕದಿಂದ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ತಹಸೀಲ್ದಾರ್‌ ಕಚೇರಿಗೆ ಪಾದಯಾತ್ರೆ ನಡೆಸಿ, ಪ್ರತಿಭಟಿಸಲಾಯಿತು.
ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆ : ಸಚಿವ ಸತೀಶ ಜಾರಕಿಹೊಳಿ
ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ
ಶೀಘ್ರದಲ್ಲಿ ಅಣ್ಣಾಸಾಹೇಬ ಜೊಲ್ಲೆ ಕಾಲೇಜು ಪ್ರಾರಂಭ
ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಹೆಸರಿನಲ್ಲಿ ಸ್ವತಂತ್ರ ಪದವಿ ಪೂರ್ವ ಕಾಲೇಜು ನಿಪ್ಪಾಣಿ ನಗರದ ನಾಗನೂರಲ್ಲಿ ಬರುವ ಶೈಕ್ಷಣಿಕ ವರ್ಷದಿಂದ ಪ್ರಾಂಭವಾಗಲಿದೆ
1 ಕೋಟಿ ವೆಚ್ಚದಲ್ಲಿ ಶಿವಾಜಿ ಪುತ್ಥಳಿ ನಿರ್ಮಾಣ: ವಿನಾಯಕ
ಶಾಸಕರಾದ ರಾಜು ಕಾಗೆ, ಲಕ್ಷ್ಮಣ ಸವದಿ, ಕನ್ನಡ ಬಳಗದ ಅಧ್ಯಕ್ಷ ಡಾ.ಸಿದ್ದಗೌಡ ಕಾಗೆ ನೇತೃತ್ವದಲ್ಲಿ ಸರಕಾರದಿಂದ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ದಾನ ಪಡೆದು ₹1 ಕೋಟಿ ವೆಚ್ಚದಲ್ಲಿ ಮೂರ್ತಿ ಪ್ರತಿಷ್ಠಾಪನೆ
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 429
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved