ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರುಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯ ಸಂಪೂರ್ಣ ತುಣುಕನ್ನು ಹಾಕದೇ ತಮಗೆ ಬೇಕಾದಷ್ಟು ಭಾಗಶಃ ವಿಡಿಯೋ ತುಣುಕನ್ನು ಬಳಸಿ, ಬೇರೆ ರೀತಿಯಲ್ಲಿ ಅರ್ಥೈಸುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಂಬೇಡ್ಕರ್‌ಗೆ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.