• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಷ್ಟೇ ಕಷ್ಟ ಬಂದರೂ ಧರ್ಮ ಬಿಡಬಾರದು
matter, difficult, may, one, should, give, up, religion
ಕನ್ನಡ ಶಾಲಾ, ಕಾಲೇಜುಗಳಿಗೆ ವೇತನಾನುದಾನ ನೀಡಲು ಆಗ್ರಹ
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳಿಗೆ ವೇತನಾನುದಾನ ನೀಡುವುದು ಸೇರಿದಂತೆ ಮತ್ತಿತರ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಶಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟ ನೇತೃತ್ವದಲ್ಲಿ ಮಠಾಧೀಶರು, ನೌಕರರು ಸುವರ್ಣ ವಿಧಾನಸೌಧದ ಬಳಿಯಿರುವ ಸುವರ್ಣ ಗಾರ್ಡನ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಮುಂಬರುವ ದಿನಗಳಲ್ಲಿ ದೇಶ ಕೇಸರಿ ಯುಗ ಆಗವುದರಲ್ಲಿ ಸಂಶಯವಿಲ್ಲ
ಆಂಜನೇಯನ ಭಕ್ತಿ ಮಾಡಿದಲ್ಲಿ ದೇಶ ಘಟ್ಟಿಯಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ರಕ್ತದಾನ, ಹಬ್ಬಹರಿದಿನ, ಜಾತ್ರೆಗಳು ನಡೆಯಬೇಕು. ಮುಂಬರುವ ದಿನಗಳಲ್ಲಿ ದೇಶ ಕೇಸರಿ ಯುಗ ಆಗವುದರಲ್ಲಿ ಸಂಶಯವಿಲ್ಲ ಎಂದು ಗದಗ ಬ್ರಹನ್ಮಠದ ಜಗದ್ಗುರು ಸದಾಶಿವಾನಂದ ಸ್ವಾಮೀಜಿ ನುಡಿದರು.
ಮಾಜಿ ಶಾಸಕರಾದ ನಾರಾಯಣ, ಜಯಣ್ಣಗೆ ಕೆಳಮನೆಯಲ್ಲಿ ಸಂತಾಪ
ಮಾಜಿ ಶಾಸಕರಾದ ಆರ್‌.ನಾರಾಯಣ ಮತ್ತು ಎಸ್‌.ಜಯಣ್ಣ ಅವರ ನಿಧನಕ್ಕೆ ಕೆಳಮನೆಯಲ್ಲಿ ಸಂತಾಪ ಸೂಚಿಸಲಾಯಿತು. ಗುರುವಾರ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸಂತಾಪ ನಿರ್ಣಯ ಮಂಡಿಸಿದರು. ಈ ವೇಳೆ ಉಭಯ ನಾಯಕರ ಗುಣಗಾನ ಮಾಡಿದರು. ಮಾಜಿ ಶಾಸಕ ಆರ್.ನಾರಾಯಣ ಮೊದಲ ಬಾರಿಗೆ 9ನೇ ವಿಧಾನಸಭೆ ಪ್ರವೇಶಿಸಿದ ನಂತರ 10ನೇ ಮತ್ತು 11ನೇ ವಿಧಾನಸಭೆಗೆ ಪುನರ್‌ ಆಯ್ಕೆಗೊಂಡಿದ್ದರು ಎಂದು ಹೇಳಿದರು.
ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದ ಪಂಚಮಸಾಲಿ ಸಮಾಜ ಮುಖಂಡರು
ಕಳೆದ ಮಂಗಳವಾರ ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಲಾಟಿ ಪ್ರಹಾರ ಮಾಡಿ ಅನೇಕ ಮುಖಂಡರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡ ದೃಶ್ಯ ಕಂಡು ಬಂತು.
ಹನಿಟ್ರ್ಯಾಪ್: ಮೂವರು ಆರೋಪಿಗಳ ಬಂಧನ
ಹಣಕ್ಕಾಗಿ ಪಟ್ಟಣದ ಪುರಸಭೆಯ ಸದಸ್ಯನಿಗೆ ಹನಿಟ್ರ್ಯಾಪ್ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆ.ಆರ್.ಎಸ್ ಪಕ್ಷದ ಮೂಡಲಗಿ ತಾಲೂಕಾಧ್ಯಕ್ಷ ಅಬ್ದುಲ್ ಪೈಲವಾನ್ ಹಾಗೂ ಆತನ ಸ್ನೇಹಿತ ಸುಭಾನಿ ಹಾಗೂ ರೇಷ್ಮಾ ಕಡಬಿಶಿವಾಪುರ ಬಂಧಿತ ಆರೋಪಿಗಳು.
ಕಬ್ಬಿನ ದರ ಘೋಷಿಸಿ ಸಕ್ಕರೆ ಕಾರ್ಖಾನೆ ಆರಂಭಿಸಿ
ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಅಧ್ಯಕ್ಷರಾಗಿರುವ ಲೈಲಾ ಶುಗರ್ಸ್ ಕಾರ್ಖಾನೆ ಕೂಡಲೇ ಕಬ್ಬಿನ ದರ ಘೋಷಿಸಿಬೇಕು. ನಂತರವಷ್ಟೇ ಕಾರ್ಖಾನೆಯನ್ನು ಆರಂಭಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಶಹರ ಘಟಕದ ಅಧ್ಯಕ್ಷ ಮಹಾಂತೇಶ ರಾಹೂತ್‌ ಆಗ್ರಹಿಸಿದರು.
ಲಾಠಿ ಏಟಿಗೆ ವೋಟಿನ ಏಟು ನೀಡಲಿದ್ದೇವೆ
ರಾಜ್ಯದ ಇತಿಹಾಸದಲ್ಲಿ ಕೊಂಡಿ ಮಂಚಣ್ಣ ಬಳಿಕ ಸಿದ್ದರಾಮಯ್ಯ ಸರ್ಕಾರ ಲಿಂಗಾಯತರ ಮೇಲೆ ಹಲ್ಲೆ ನಡೆಸಿದೆ. ಇಂತಹ ಬೆದರಿಕೆಗೆ ಸಮಾಜ ಹಿಂಜರಿಯಲ್ಲ. ಹೋರಾಟ ಮತ್ತಷ್ಟು ತೀವ್ರಗೊಳಿಸಿ ಲಾಠಿ ಏಟಿಗೆ ವೋಟಿನ ಏಟು ನೀಡಲಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಪಂಚಮಸಾಲಿ ಹೋರಾಟಗಾರರ ಮೇಲೆ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ
2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಗ್ಯಾರಂಟಿಗಳು ಭ್ರಷ್ಟಾಚಾರದ ವ್ಯವಸ್ಥಿತ ಮಾರ್ಗ
ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸದೆ ಸುಳ್ಳು ಹೇಳಿಕೆಗಳನ್ನು ನೀಡುತ್ತ ತಪ್ಪಾಗಿ ನಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರನ್ನು ಮತ್ತಷ್ಟು ಬಡವರನ್ನಾಗಿಸುವುದರ ಜತೆಗೆ ರಾಜ್ಯ ಸರ್ಕಾರದ ವ್ಯವಸ್ಥಿತ ಭ್ರಷ್ಟಾಚಾರದ ಮಾರ್ಗವಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 390
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved