ಇಂದು ಅಥಣಿಯಲ್ಲಿ ಗಡಿನಾಡು ಕನ್ನಡೋತ್ಸವಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕು ಘಟಕದ ವತಿಯಿಂದ ಡಿ.7 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಪದವಿ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ ಗಡಿನಾಡು ಕನ್ನಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಾಸಾಹೇಬ ತೆಲಸಂಗ ಹೇಳಿದರು.