ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಪ್ರಮುಖ: ಡಾ.ಎಂ.ಸಿ. ಸುಧಾಕರಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಹೇಳಿದರು.