ಸಾರಾಂಶ
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದಾಖಲಾತಿಯಲ್ಲಿ ಸಹಿ ಹಾಕುವ ಮೂಲಕ ಅಧಿಕಾರ ಪಡೆದರು.
ಬಳ್ಳಾರಿ: ಮಹಾನಗರ ಪಾಲಿಕೆಯ ನೂತನ ಮೇಯರ್ ಬಿ. ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ವಹಿಸಿಕೊಂಡರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ದಾಖಲಾತಿಯಲ್ಲಿ ಸಹಿ ಹಾಕುವ ಮೂಲಕ ಅಧಿಕಾರ ಪಡೆದರು.ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಜಿ. ಖಲೀಲ್‌ಸಾಬ್ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಇದ್ದರು.