(ಈ ಸುದ್ದಿ ತೆಗೆದುಕೊಳ್ಳುವುದು ಬೇಡ)ಮತ ಚಲಾಯಿಸದೆ ಹಕ್ಕು ವಂಚಿವರಾಗಬೇಡಿದೊಡ್ಡಬಳ್ಳಾಪುರ: 18 ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡುವದು ಅವಶ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಭೋಲಾ ಪಂಡಿತ್ ಹೇಳಿದರು.