• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 600 ಅಂಗವಿಕಲರ ಜತೆ ಎಚ್‌.ಡಿ.ಕುಮಾರಸ್ವಾಮಿ ಸಂಕ್ರಾಂತಿ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ವಿಕಲಚೇತನ ಉದ್ಯೋಗಿಗಳೊಂದಿಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಂಕ್ರಾಂತಿ ಹಬ್ಬ ಆಚರಿಸಿದರು.
ಬೀದಿ ಬದಿ ವ್ಯಾಪಾರಿಗಳ ಸರ್ವೇಗೆ ರೇಷನ್‌ ಕಾರ್ಡ್‌ ಕಡ್ಡಾಯ
ಬರೋಬ್ಬರಿ 7 ವರ್ಷದ ಬಳಿಕ ರಾಜಧಾನಿ ಬೆಂಗಳೂರಿನ ಬೀದಿ ಬದಿಯಲ್ಲಿ ವ್ಯಾಪಾರಗಳ ಸರ್ವೇ ನಡೆಸಲಾಗುತ್ತಿದ್ದು, ಪಡಿತರ ಚೀಟಿ (ರೇಷನ್‌ ಕಾರ್ಡ್‌) ಕಡ್ಡಾಯಗೊಳಿಸಿದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಬೀದಿ ವ್ಯಾಪಾರಿಗಳು ಸರ್ವೇಯಿಂದ ಹೊರ ಉಳಿಯುವಂತಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ರಾಜಧಾನಿಯಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ
ಸೂರ್ಯ ನಮಸ್ಕಾರ, ಪರಸ್ಪರ ಎಳ್ಳುಬೆಲ್ಲ ವಿತರಣೆ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಗಳ ಮೂಲಕ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
50 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆ : 18, 19ಕ್ಕೆ ಬೆಂಗಳೂರಲ್ಲಿ ಬ್ರಾಹ್ಮಣ ಮಹಾ ಸಮ್ಮೇಳನ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ 50 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜ.18, 19 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ವಿಶ್ವಾಮಿತ್ರ’ ಘೋಷವಾಕ್ಯದಡಿ ಬ್ರಾಹ್ಮಣ ಮಹಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ್‌ ಹಾರನಹಳ್ಳಿ ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಸಾವಿರಾರು ಕೋಟಿ ಬಿಲ್‌ ಬಾಕಿ : ಸಚಿವರು

ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಗುತ್ತಿಗೆದಾರರ ಸಾವಿರಾರು ಕೋಟಿ ರು. ಬಾಕಿ ಇದೆ. ಆಗಿರುವ ತಪ್ಪು ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಹಂತ ಹಂತವಾಗಿ ಬಾಕಿ ಬಿಡುಗಡೆಗೆ ಸಮಯ ಬೇಕು.

ಸಿಇಟಿ ಅರ್ಜಿ ಭರ್ತಿ ಸರಳತೆಗೆ ಒತ್ತು - ಪರೀಕ್ಷಾ ಭದ್ರತೆ ಹೆಚ್ಚಳಕ್ಕೆ ಶೀಘ್ರ ಹೊಸ ವ್ಯವಸ್ಥೆ: ಸಚಿವ ಸುಧಾಕರ್‌

  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅರ್ಜಿ ಭರ್ತಿ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲು ಹಾಗೂ ಹೆಚ್ಚಿನ ಭದ್ರತಾ ಕ್ರಮಗಳನ್ನು ಅಳವಡಿಸಲು ಶೀಘ್ರ ಹೊಸ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದರು.

ಲೋಕಾ ದಾಳಿಗೆ ಬೃಹತ್‌ ಗೊಲ್ಮಾಲ್‌ ಬಯಲು - ಕರ್ತವ್ಯಕ್ಕೆ ಹಾಜರಾಗದೆ ಪುಸ್ತಕದಲ್ಲಿ ಮಾತ್ರ ಸಹಿ

ಇತ್ತೀಚೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಭೇಟಿ ನೀಡಿದ ವೇಳೆ ಹಲವು ಲೋಪದೋಷಗಳ ಸರಮಾಲೆಯೇ ಕಂಡುಬಂದಿದ್ದು, ಅವ್ಯವಸ್ಥೆಯ ಆಗರವೇ ಗೋಚರವಾಗಿದೆ.

ಮಾಲೀಕರು ಆನ್‌ಲೈನ್‌ ಮೂಲಕ ಸ್ವಯಂ ಚಾಲಿತವಾಗಿ ಖಾತಾ ಪಡೆಯುವ ವ್ಯವಸ್ಥೆ ಜಾರಿ : ಬಿಬಿಎಂಪಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾತಾ ಇಲ್ಲದ ಆಸ್ತಿಗಳಿಗೆ ಹೊಸದಾಗಿ ಖಾತಾ ನೀಡುವ ಸಂಬಂಧ ನೂತನ ವೆಬ್‌ಸೈಟ್ ಅಭಿವೃದ್ದಿಪಡಿಸಲಾಗಿದ್ದು, ಆಸ್ತಿ ಮಾಲೀಕರು ಆನ್‌ಲೈನ್‌ ಮೂಲಕ ಸ್ವಯಂ ಚಾಲಿತವಾಗಿ ಖಾತಾ ಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ.
ದಳ ರಾಜ್ಯಾಧ್ಯಕ್ಷ ಆಯ್ಕೆಗೆ ಏಪ್ರಿಲ್‌ನೊಳಗೆ ಚುನಾವಣೆ : ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ಇನ್ನೂ ಆಗಿಲ್ಲ

ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳೊಳಗೆ ಚುನಾವಣೆ ಮೂಲಕ ನಡೆಸುವ ಮೂಲಕ ಕೈಗೊಳ್ಳಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಲಿಕಾನ್‌ ಸಿಟಿ ಟ್ರಾಫಿಕ್ ಜಾಂ : ವಿಶ್ವ ಮಟ್ಟದಲ್ಲೂ ಬೆಂಗಳೂರು ನಂ.3! - ಟಾಮ್ ಟಾಮ್‌ ಟ್ರಾಫಿಕ್‌ ಇಂಡೆಕ್ಸ್‌
ಸಿಲಿಕಾನ್‌ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ದೇಶದಲ್ಲಿ ಮಾತ್ರವಲ್ಲ, ಇದೀಗ ವಿಶ್ವಮಟ್ಟದಲ್ಲೂ ಸುದ್ದಿಯಾಗುತ್ತಿದೆ. ವಾಹನ ದಟ್ಟಣೆಗೆ ಹೆಸರುವಾಸಿಯಾದ ಬೆಂಗಳೂರು ನಿಧಾನಗತಿಯ ಟ್ರಾಫಿಕ್‌ಗಾಗಿ ವಿಶ್ವದಲ್ಲೇ 3ನೇ ಸ್ಥಾನ ಪಡೆದಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 501
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved