ರಾಜ್ಯ ವಕ್ಫ್ ಮಂಡಳಿಗೆ ಸೇರಿದ ನಾಲ್ಕು ಕೋಟಿ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ)ವು ಜಪ್ತಿ ಮಾಡಿದ್ದ 3.82 ಕೋಟಿ ರು. ಮೌಲ್ಯದ ಆಸ್ತಿಯನ್ನು ರಾಜ್ಯ ವಕ್ಫ್ ಮಂಡಳಿಗೆ ಹಸ್ತಾಂತರಿಸಿದೆ.
ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ 58 ದಿನಗಳ ಕಾಲ ‘ಜನರೊಂದಿಗೆ ಜನತಾದಳ’ ಹೆಸರಿನಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರದಿಂದ ಐದು ದಿನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.
ಐಶ್ವರ್ಯಾ ಗೌಡ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಮಂಗಳವಾರ ವಿಚಾರಣೆ ನಡೆಸಿದರು.
ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ಜು.11ರಿಂದ 30ರವರೆಗೆ ಥಾಯ್ಲೆಂಡ್‌ಗೆ ಹೋಗಲು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ಗೆ ಅನುಮತಿ ನೀಡಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.