ತೀವ್ರ ಪರ-ವಿರೋಧ ಚರ್ಚೆಗಳಿಗೆ ಕಾರಣವಾಗಿರುವ ಜಾತಿ ಗಣತಿ ಮಂಡನೆಗೆ ಗುರುವಾರದ ಮುಹೂರ್ತತೀವ್ರ ಪರ-ವಿರೋಧ ಚರ್ಚೆಗಳಿಗೆ ಕಾರಣವಾಗಿರುವ, ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿಗಣತಿ) ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ವರದಿ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ತೀರ್ಮಾನ ಮಾಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ