ನಗರದ 4 ಕಡೆ ತಲಾ 100 ಎಕರೆ ಜಾಗದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣ ಸೇರಿ ದೇಶ ಪ್ರಮುಖ ನಗರಗಳಲ್ಲಿ ಇಂಡಿಯನ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆ ನಡೆಸಿದ್ದ ವಿಧ್ವಂಸಕ ಕೃತ್ಯಗಳಿಗೆ ಭಟ್ಕಳದ ತನ್ನ ಮನೆಯಲ್ಲೇ ಸ್ಫೋಟಕ ವಸ್ತುಗಳನ್ನು ತಯಾರಿಸಿ ಪೂರೈಸಿ ನೂರಾರು ಜನರನ್ನು ಬಲಿ ಪಡೆದಿದ್ದ ಸಂಗತಿಯನ್ನು ಹೋಮಿಯೋಪತಿ ವೈದ್ಯ ಬಹಿರಂಗಪಡಿಸಿದ್ದಾನೆ.
ಲೋಕಾಯುಕ್ತ ನೀಡಲಾದ ಮುಡಾ ಪ್ರಕರಣದಿಂದ ಹಿಂದೆ ಸರಿಯುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಆಪ್ತ ಸಹಾಯಕ ಆಮಿಷ ಒಡ್ಡಿದ್ದಾರೆ ಎನ್ನಲಾಗಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಾಗತಿಕ ಆಧ್ಯಾತ್ಮಿಕ ಗುರು, ಮಾನವತಾವಾದಿ ಶ್ರೀ ರವಿಶಂಕರ್ ಗುರೂಜಿ ಅವರು ಡಿ.21ರಂದು ವಿಶ್ವಸಂಸ್ಥೆಯಲ್ಲಿ ಜಾಗತಿಕ ಧ್ಯಾನ ನಡೆಸಿಕೊಡಲಿದ್ದು, ‘ವಿಶ್ವ ಧ್ಯಾನ ದಿನ’ ಘೋಷಣೆ ಆಗಲಿದೆ.