ಕಳೆದ ಮಾರ್ಚ್/ಏಪ್ರಿಲ್‌ನಲ್ಲಿ ನಡೆದಿದ್ದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಶುಕ್ರವಾರ ಪ್ರಕಟಗೊಳ್ಳಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಸುರಿದ ಧಾರಾಕಾರ ಗಾಳಿ ಮಳೆಗೆ ಹಲವು ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ
ಕಾರ್ಮಿಕ ದಿನದಂದೇ 12 ಸಾವಿರ ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸುವ ಮೂಲಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಭಾರತದಲ್ಲಿ ಪ್ರೊಟಾನ್ ಮೇಲ್ (ಎಂಡ್ ಟು ಎಂಡ್ ಎನ್‌ಸ್ಕ್ರಿಪ್ಟೆಡ್ ಇ-ಮೇಲ್ ಸೇವೆ) ಅನ್ನು ಬ್ಲಾಕ್ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಹೈರ್ಕೋರ್ಟ್ ನಿರ್ದೇಶಿಸಿದೆ.
ನನ್ನಂತಹ ಅವೆಷ್ಟೋ ರಾಜಕಾರಣಿಗಳಿಗೆ ಅವರಿಲ್ಲದ ಬೇಸರ । ಹಲವು ಆಯಾಮಗಳಲ್ಲಿ ನನ್ನನ್ನು ಕಂಡಿದ್ದ ಹಿರಿಯ ಜೀವ
-ಡಾ। ಕೆ.ಸುಧಾಕರ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರು
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಜನ್ಮದಿನದ ನೆನಪಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿಗಳು, ಗಣ್ಯರು, ರೈತರು, ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲು ಎಂಟು ದತ್ತಿನಿಧಿಗಳನ್ನು ಸ್ಥಾಪನೆ ಮಾಡಲಾಗಿದೆ.
2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ 4ರಂದು ದೇಶಾದ್ಯಂತ ನೀಟ್ (ಯುಜಿ) ಪರೀಕ್ಷೆ ನಡೆಯಲಿದ್ದು, ರಾಜ್ಯದಲ್ಲೂ 381 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ತಪ್ಪು. ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆರು ದಿನಗಳವರೆಗೆ ಬೆಂಗಳೂರು, ಕರಾವಳಿ ಭಾಗ ಹಾಗೂ ಮಲೆನಾಡು ಪ್ರದೇಶದ ಕೆಲವೆಡೆ ಸಾಮಾನ್ಯ ಮಳೆ ಸುರಿಯಲಿದೆ