ತಡವಾದ ಮುಂಗಾರಿಗೆ ಹೊಸ ರಾಗಿ ತಳಿದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಕುಂದಾಣದ ರೈತ ಸಂಪರ್ಕ ಕೇಂದ್ರದ ಸಹಯೋಗದಲ್ಲಿ ತಿಂಡ್ಲು ಗ್ರಾಮದಲ್ಲಿ “ತಡವಾದ ಮುಂಗಾರಿಗೆ ರಾಗಿ ಹೊಸ ತಳಿ ಎಂ.ಎಲ್-322 ರ ಪರಿಚಯ, ಪ್ರಾತ್ಯಕ್ಷಿಕೆ ಮತ್ತು ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.