ಮಹಿಳೆಯರ ಸ್ವಾವಲಂಬನೆಗೆ ಹೊಲಿಗೆ ತರಬೇತಿವಿಜಯಪುರ: ಮನುಷ್ಯ ಭೌತಿಕವಾಗಿ ಸಾಮಾಜಿಕವಾಗಿ ವೈಜ್ಞಾನಿಕವಾಗಿ ಎಷ್ಟೇ ಮುಂದುವರಿದರೂ, ಎಷ್ಟೇ ಸಾಧನೆ ಮಾಡಿದರೂ ಮೌಲ್ಯಗಳನ್ನು ವೃದ್ಧಿಸಿಕೊಳ್ಳುವುದರಲ್ಲಿ ಹಿಂದುಳಿದಿದ್ದೇವೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಸಂಚಾಲಕರಾದ ಬ್ರಹ್ಮಕುಮಾರಿ ರೂಪಕ್ಕ ತಿಳಿಸಿದರು.