ಕನ್ನಡ ಪರಂಪರೆ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಲಿದೊಡ್ಡಬಳ್ಳಾಪುರ: ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ.ಶಾಲಿನಿ ತಿಳಿಸಿದರು.