• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟಾಚಾರ ಕೇಸಲ್ಲಿ ಎಫ್‌ಐಆರ್‌ ದಾಖಲಿಗೂ ಮುನ್ನ ದಾಖಲೆ ಸಂಗ್ರಹ ತಪ್ಪು : ಹೈಕೋರ್ಟ್‌

ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸುವ ಮುನ್ನವೇ ದಾಖಲೆಗಳ ಸಂಗ್ರಹಣೆ ಮಾಡುವುದು ಈ ಕುರಿತ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

₹25 ಲಕ್ಷ ಮೀರಿದ ಇವಿ ಕ್ಯಾಬ್‌ಗಳಿಗೆ 10% ತೆರಿಗೆ - 10 ಲಕ್ಷ ರು.ವರೆಗಿನ ಕ್ಯಾಬ್‌ಗಳಿಗೆ ಶೇ.5ರಷ್ಟು ತೆರಿಗೆ

ರಾಜ್ಯದಲ್ಲಿ ಇನ್ನು ಮುಂದೆ ರಸ್ತೆಗಿಳಿಯುವ 25 ಲಕ್ಷ ರು.ಮೀರಿದ ವಿದ್ಯುತ್‌ಚಾಲಿತ ಕ್ಯಾಬ್‌ಗಳಿಗೆ ಶೇ.10ರಷ್ಟು ಹಾಗೂ ಹತ್ತು ಲಕ್ಷ ರು.ವರೆಗಿನ ಕ್ಯಾಬ್‌ಗಳಿಗೆ ಶೇ.5ರಷ್ಟು ತೆರಿಗೆ ವಿಧಿಸಲು ಸರ್ಕಾರ ನಿರ್ಧರಿಸಿದೆ.

ರೂಹಾನಿ ಇಜ್ತಿಮಾ: ಖುದ್ದೂಸ್ ಸಾಹೆಬ್ ಈದ್ಗಾ ಮೈದಾನದಲ್ಲಿ ಗ್ರ್ಯಾಂಡ್ ಇಫ್ತಾರ್ ಸಂಗಮ
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್, ಡಾ.ಅಬ್ದುಲ್ ಹಕೀಮ್ ಅಝ್ಹರಿ, ಎನ್.ಕೆ.ಎಂ ಶಾಫಿ ಸ‌ಅದಿ, ಜನಾಬ್ ಉಸ್ಮಾನ್ ಶರೀಪ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ರಾಜ್ಯದಲ್ಲಿ ಎಸ್ಕಾಂಗಳು ಕೆಟಿಟಿಪಿ ನಿಯಮ ಗಾಳಿಗೆ ತೂರಿ ಸ್ಮಾರ್ಟ್‌ ಮೀಟರ್ ಹೆಸರಲ್ಲಿ ₹15,568 ಕೋಟಿ ಹಗರಣ?

ರಾಜ್ಯದಲ್ಲಿ ಎಸ್ಕಾಂಗಳು ಕೆಟಿಟಿಪಿ ಕಂಪೆನಿಯ ಜೇಬು ತುಂಬಿಸಲು ಸ್ಮಾರ್ಟ್‌ ಮೀಟರ್‌ ಖರೀದಿ ಹಾಗೂ ನಿರ್ವಹಣೆಗೆ ದುಬಾರಿ ದರ ನಿಗದಿ ಮಾಡಿವೆ. ಪರಿಣಾಮ ಎಸ್ಕಾಂಗಳು ಹಾಗೂ ಸಾರ್ವಜನಿಕರಿಗೆ ಸೇರಿದ ಬರೋಬ್ಬರಿ 15,568 ಕೋಟಿ ರು. ಹಣ ಲೂಟಿಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಅಸೆಂಬ್ಲಿಯಲ್ಲಿ ಕೋಲಾಹಲ । ಸ್ಪೀಕರ್‌ರತ್ತ ಕಾಗದ ಎಸೆದ ಸದಸ್ಯರು । 18 ಶಾಸಕರಿಗೆ ಸಸ್ಪೆಂಡ್‌ ಶಿಕ್ಷೆ!
ಕರ್ನಾಟಕ ವಿಧಾನಸಭೆಯಲ್ಲಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ 18 ಬಿಜೆಪಿ ಶಾಸಕರು ಸದನದಲ್ಲಿ ಶಿಸ್ತು ಪಾಲಿಸದ ಕಾರಣ ಅಮಾನತುಗೊಂಡಿದ್ದಾರೆ.
ಮಳೆ ಮಾರುತಗಳು ಸೃಷ್ಟಿ - ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಮಳೆ ಸಾಧ್ಯತೆ : ಹವಾಮಾನರ ಮಾಹಿತಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮದರಸಾದಲ್ಲಿ ಭಾರತ ವಿರೋಧಿ ಪಾಠ : ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿವಾದ

ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯು ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್‌, ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಸಿತು.

ಬಿರುಬಿಸಿಲಿನ ತಾಪ ಮೇಲೇರುತ್ತಿರುವ ಮಧ್ಯೆಯೇ ಉಡುಪಿ, ಚಿಕ್ಕಮಗಳೂರು ಸೇರಿ 7 ಜಿಲ್ಲೆಯಲ್ಲಿ ಮಳೆ

ರಾಜ್ಯಾದ್ಯಂತ ಬಿರುಬಿಸಿಲಿನ ತಾಪ ಮೇಲೇರುತ್ತಿರುವ ಮಧ್ಯೆಯೇ ಗುರುವಾರ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ವಿಜಯನಗರ, ಹಾವೇರಿ ಹಾಗೂ ಗದಗ ಜಿಲ್ಲೆಯ ಕೆಲವೆಡೆ ಗುರುವಾರ ಗುಡುಗು-ಮಿಂಚು ಸಹಿತ ಕೆಲ ಗಂಟೆಗಳ ಕಾಲ ಮಳೆಯಾಗಿದೆ.

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ vs ಕಾಂಗ್ರೆಸ್‌ ಜಟಾಪಟಿ

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ ಶಾಸಕ ಶರಣು ಸಲಗರ ಮಾತಿಗೆ, ಕಾಂಗ್ರೆಸ್‌ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಸದನದಲ್ಲಿ ಗದ್ದಲ ಏರ್ಪಟ್ಟಿತು.

ಯಶವಂತಪುರ ವ್ಯಾಪಾರಸ್ಥರ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರಕ್ಕೆ ವರ್ತಕರ ವಲಯ ವಿರೋಧ

ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಗೂ ಆಲುಗಡ್ಡೆ ಮಾರಾಟವನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡುತ್ತಿರುವುದಕ್ಕೆ ವರ್ತಕರ ವಲಯ ತೀವ್ರ ವಿರೋಧಿಸಿದ್ದು, ಸ್ಥಳಾಂತರ ಪ್ರಕ್ರಿಯೆ ಸರಳವಾಗಿ ಸಾಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.

  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 624
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved