• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಡರಾತ್ರಿ 1ರವರೆಗೂ ಪಬ್‌ ಓಪನ್‌ಗೆ ಅವಕಾಶ : ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌

 ರಾತ್ರಿ ವೇಳೆ ಉದ್ಯೋಗ ಮಾಡುವವರು, ಸಂಚರಿಸುವವರು ಇರುವುದರಿಂದ ಪಬ್‌ ತಡರಾತ್ರಿವರೆಗೆ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿ ಗೃಹ ಸಚಿವರು ಹಾಗೂ ಅಬಕಾರಿ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು

ನಾಳೆಯ ಕರ್ನಾಟಕ ಬಂದ್‌ಗೆ ಚಿತ್ರೋದ್ಯಮದಿಂದ ಬೆಂಬಲ - ಮಧ್ಯಾಹ್ನವರೆಗೆ ಸಿನಿಮಾ ಪ್ರದರ್ಶನ ಇಲ್ಲ

ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಬಂದ್‌ ಹಿನ್ನೆಲೆಯಲ್ಲಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಸಿನಿಮಾ ಪ್ರದರ್ಶನ ರದ್ದುಗೊಳಿಸಿದೆ.

ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಕಾವೇರಿ ಆರತಿಗೆ ಹೈಕೋರ್ಟ್ ಅನುಮತಿ

ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುರು : ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ - ಆಲ್ ದಿ ಬೆಸ್ಟ್ ಮಕ್ಕಳೆ

ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.

ನೌಕರರ ಪಿಂಚಣಿ ಚುಕ್ತಾಕ್ಕಾಗಿ ಗ್ರಾಹಕರಿಗೆ ವಿದ್ಯುತ್‌ ಶಾಕ್‌ : ದರ ಏರಿಕೆ ಹೊಡೆತವೂ ಸದ್ಯದಲ್ಲೇ?

ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ದರ ಪರಿಷ್ಕರಣೆಗೂ ಮೊದಲೇ ಕೆಪಿಟಿಸಿಎಲ್‌, ಎಸ್ಕಾಂಗಳ ನೌಕರರ ಪಿಂಚಣಿ, ಗ್ರ್ಯಾಚುಟಿ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸುವ ಮೂಲಕ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೊಸ ಶಾಕ್‌ ನೀಡಿದೆ.  

ರಾಜ್ಯ ರಾಜಕಾರಣವನ್ನು ಬೆಚ್ಚಿ ಬೀಳಿಸುವ ಹನಿ ಬಾಂಬ್‌ । 48 ನಾಯಕರ ಪೆನ್‌ಡ್ರೈವ್‌ ಮಾಹಿತಿ ಸ್ಫೋಟ

  ಬೃಹತ್‌ ಹನಿಟ್ರ್ಯಾಪ್‌ ಜಾಲದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿದೆ. ‘ಈ ಜಾಲದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಎಲ್ಲಾ ಪಕ್ಷಗಳ 48 ನಾಯಕರು ಸಿಲುಕಿದ್ದು, ಅವರ ಪೆನ್‌ಡ್ರೈವ್‌ಗಳಿವೆ’ ಎಂಬ ಮಾಹಿತಿಯನ್ನು ಸಹಕಾರ ಸಚಿವ ಕೆ. ರಾಜಣ್ಣ ಸದನದಲ್ಲಿ ಬಹಿರಂಗಪಡಿಸಿದ್ದಾರೆ.  

ಪಿಇಎಸ್ ವಿವಿಗೆ ಕುಲಾಧಿಪತಿ ಆಗಿ ದೊರೆಸ್ವಾಮಿ ನೇಮಕ
ಪಿಇಎಸ್ ವಿಶ್ವವಿದ್ಯಾಲಯದ ನೂತನ ಕುಲಾಧಿಪತಿಯಾಗಿ ಪ್ರೊ.ಜವಾಹರ್ ದೊರೆಸ್ವಾಮಿ ನೇಮಕಗೊಂಡಿದ್ದಾರೆ.
ಯುಗಾದಿ ಗಿಫ್ಟ್‌ । ಇಂದೇ ಮಸೂದೆ : ಮಂತ್ರಿ, ಶಾಸಕರಿಗೆ ಭರ್ಜರಿ ವೇತನ ಏರಿಕೆ ಭಾಗ್ಯ!

ರಾಜ್ಯ ಆರ್ಥಿಕ ಸಂಕಟ ಎದುರಿಸುತ್ತಿದ್ದರೂ ಸಿಎಂ, ಸಚಿವರು, ವಿಧಾನಮಂಡಲ ಅಧ್ಯಕ್ಷರು, ಶಾಸಕರು ಹಾಗೂ ಮಾಜಿ ಶಾಸಕರ ಈಗಿರುವ ವೇತನವನ್ನು ದುಪ್ಪಟ್ಟುಗೊಳಿಸುವ ‘ಕರ್ನಾಟಕ ಶಾಸಕಾಂಗದ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ವಿಧೇಯಕ-2025’ಕ್ಕೆ ರಾಜ್ಯಪಾಲರು ಒಪ್ಪಿಗೆ 

ವರ್ತುಲ ರಸ್ತೆ ಯೋಜನೆಗೆ ಕೇಂದ್ರದಿಂದ ಶೀಘ್ರ ಒಪ್ಪಿಗೆ: ಎಚ್‌.ಡಿ.ಕುಮಾರಸ್ವಾಮಿ
ಬೆಂಗಳೂರು ನಗರದ ವಾಹನ ದಟ್ಟಣೆ ಗಣನೀಯವಾಗಿ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಂಪುಟ ಸಭೆ ಮುಂದೆ ಬರಲಿದೆ. ಯೋಜನೆಗೆ ''ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ'' ಒಪ್ಪಿಗೆ ನೀಡಿದೆ ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.
ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ಕೊಡಿ
ಹೊಸಕೋಟೆ: ಬೇಸಿಗೆ ಪ್ರಾರಂಭವಾಗಿದ್ದು ತಾಲೂಕಿನಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ ತಿಳಿಸಿದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 624
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved