ಮಾಲಿನ್ಯಕಾರಕ ಪಟಾಕಿಗಳಿಗೆ ಕಟ್ಟುನಿಟ್ಟಿನ ನಿಷೇಧದೊಡ್ಡಬಳ್ಳಾಪುರ: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.