• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಕ್ಕಟ್ಟೆ ಕೊಡುಗೆಗಳಿಂದ ಬಡತನ ನಿವಾರಣೆ ಅಸಾಧ್ಯ : ಇನ್ಫಿ ಎನ್‌.ಆರ್‌.ನಾರಾಯಣ ಮೂರ್ತಿ

ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನವು ನಿರ್ಮೂಲನೆ ಅಸಾಧ್ಯ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಹೊಂದಲು ಆಗುವುದು’ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌.ನಾರಾಯಣ ಮೂರ್ತಿ ಹೇಳಿದ್ದಾರೆ.

ರನ್ಯಾ ಜಾಮೀನು ತೀರ್ಪು ಬಾಕಿ -ಬಂಧನಕ್ಕೆ ಅರೆಸ್ಟ್‌ ಮೆಮೋದಲ್ಲಿ ತನಿಖಾಧಿಕಾರಿ ಸೂಕ್ತ ಕಾರಣ ನೀಡಿಲ್ಲ

ಚಿನ್ನ ಅಕ್ರಮ‌ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ‌ ಒಳಗಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನಗರ ಆರ್ಥಿಕ ಅಪಾರಾಧಗಳ ತಡೆ ವಿಶೇಷ ನ್ಯಾಯಾಲಯ, ಮಾ.14ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ರನ್ಯಾ ರಾವ್‌ ದುಬೈ ಚಿನ್ನ ಸ್ಮಗ್ಲಿಂಗ್‌ನಲ್ಲಿ ಕನ್ನಡ ಕಿರುತೆರೆ, ಹಿರಿತೆರೆ ಹಲವು ನಟಿಯರು ಭಾಗಿ : ಶಂಕಿತರ ಪಟ್ಟಿ ರೆಡಿ

ರನ್ಯಾ ರಾವ್‌ ಚಿನ್ಮ ಸ್ಮಗ್ಲಿಂಗ್‌ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಕಳೆದ ಐದು ವರ್ಷಗಳಿಂದ ಕನ್ನಡ ಚಲನಚಿತ್ರ, ಕಿರುತೆರೆಯ ಕೆಲ ನಟಿಯರನ್ನು ಬಳಸಿಕೊಂಡು ವಿದೇಶದಿಂದ ಕಳ್ಳ ಹಾದಿಯಲ್ಲಿ ಚಿನ್ನ ಸಾಗಿಸುವ ಜಾಲವೊಂದು ಸಕ್ರಿಯವಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಬಿಜೆಪಿ ವಿರುದ್ಧದ ಶೇ.40 ಕಮಿಷನ್‌ ಆರೋಪದ 20000 ಪುಟದ ತನಿಖಾ ವರದಿ ನ್ಯಾ.ದಾಸ್‌ ಸಮಿತಿಯಿಂದ ಸಲ್ಲಿಕೆ

ನ್ಯಾ.ಎಚ್.ಎನ್‌.ನಾಗಮೋಹನ್‌ ದಾಸ್‌ ನೇತೃತ್ವದ ವಿಚಾರಣಾ ಆಯೋಗವು 20,000 ಪುಟಗಳ ಬೃಹತ್‌ ತನಿಖಾ ವರದಿಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಶಾಂತಿ, ಪ್ರೀತಿ, ವಿಶ್ವಾಸ ಮರೆ : ಅರಣ್ಯ ಸಚಿವ ಈಶ್ವರ ಖಂಡ್ರೆ
ಬಸವಣ್ಣ ಅವರು ‘ದಯವೇ ಧರ್ಮದ ಮೂಲವಯ್ಯ’ ಎಂದಿದ್ದರು. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಆತಂಕ ಮೂಡಿಸಲಾಗುತ್ತಿದ್ದು, ಶಾಂತಿ, ಪ್ರೀತಿ, ವಿಶ್ವಾಸ ಮರೆಯಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ರದ್ದುಗೊಳಿಸಲು ಆಗ್ರಹಿಸಿ ರೈತರ ಪ್ರತಿಭಟನೆ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರದ್ದುಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಅಯೋಧ್ಯೆಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ
ನಗರದ ವಿಭೂತಿಪುರ ಸಂಸ್ಥಾನ ಮಠದಿಂದ ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಯುಗಮಾನೋತ್ಸವ ಆಚರಿಸಲಾಯಿತು.
ವಿಧಾನಸೌಧದ ಪಶ್ಚಿಮ ದ್ವಾರದ ಸಮೀಪ ನಾಗರ ಹಾವೊಂದು ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ
ವಿಧಾನಸೌಧದ ಪಶ್ಚಿಮ ದ್ವಾರದ ಸಮೀಪ ನಾಗರ ಹಾವೊಂದು ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.
ಬೆಂ.ವಿವಿಯಲ್ಲಿ ಪ್ರವಾಸೋದ್ಯಮದಲ್ಲಿ ಟೂರ್‌ ಗೈಡ್‌ ಆ್ಯಂಡ್ ಸರ್ವೀಸ್ ವಿಷಯದ 60ರ ಬದಲು 30 ಅಂಕಕ್ಕೆ ಪರೀಕ್ಷೆ
ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎ. ಪ್ರವಾಸೋದ್ಯಮದ ಟೂರ್‌ ಗೈಡ್‌ ಆ್ಯಂಡ್ ಸರ್ವೀಸ್ ವಿಷಯದ ಪರೀಕ್ಷೆಯನ್ನು 60ರ ಬದಲು 30 ಅಂಕಗಳಿಗೆ ನಡೆಸಿ ನಂತರ ಅದನ್ನು 60 ಅಂಕಗಳಿಗೆ ಲೆಕ್ಕಾಚಾರ ಮಾಡಿರುವ ಎಡವಟ್ಟು ನಡೆದಿದ್ದು, ಈ ಲೋಪಕ್ಕೆ ಕಾರಣರಾದ ಎಲ್ಲ ಸಿಬ್ಬಂದಿಗೂ ನೋಟಿಸ್ ನೋಡಲು ವಿವಿ ಆಲೋಚಿಸಿದೆ.
ನಟಿ ರನ್ಯಾರಾವ್‌ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಖಾಕಿ ಕೈವಾಡ : ಕೆಆರ್‌ಎಸ್ ಪಕ್ಷ
ನಟಿ ರನ್ಯಾರಾವ್‌ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಪೊಲೀಸ್‌ ವ್ಯವಸ್ಥೆ ಕೈಜೋಡಿಸಿರುವುದು ಕಂಡು ಬಂದಿದ್ದು, ಪೊಲೀಸರ ಅಕ್ರಮಗಳನ್ನು ನಿಯಂತ್ರಿಸುವಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌) ಆರೋಪಿಸಿದೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 625
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved