ಮಕ್ಕಳಿಗೆ ಕಾಡಿನ ಮಹತ್ವ ತಿಳಿಸಲು ಚಿಣ್ಣರ ವನ ದರ್ಶನದಾಬಸ್ಪೇಟೆ: ನೆಲಮಂಗಲ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ ದರ್ಶನ ಕಾರ್ಯಕ್ರಮದಡಿ ಸೋಂಪುರ ಹೋಬಳಿಯ ಹೊನ್ನೇನಹಳ್ಳಿ, ಅವ್ವೇರಹಳ್ಳಿ ಹಾಗೂ ಬರಗೇನಹಳ್ಳಿ ಸರ್ಕಾರಿ ಶಾಲೆಗಳ 100 ಮಕ್ಕಳನ್ನು ಬನ್ನೇರುಘಟ್ಟ ಪ್ರಕೃತಿ ಶಿಬಿರಕ್ಕೆ ಕರೆದೊಯ್ದು ಅರಣ್ಯ, ಪರಿಸರ, ಪ್ರಾಣಿ, ಪಕ್ಷಿಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.