ನಟಿ ರನ್ಯಾ ಸಂಪರ್ಕದಲ್ಲಿದ್ದ ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳಿಗೆ ಎದುರಾದ ಸಂಕಷ್ಟದುಬೈನಿಂದ ಕೆ.ಜಿ.ಗಟ್ಟಲೆ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು, ಆರೋಪಿ ರನ್ಯಾ ರಾವ್ ಜತೆಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.