ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಿಲ್ಲದೊಡ್ಡಬಳ್ಳಾಪುರ: ಜಿಲ್ಲೆಯ ನರೇಗಾ ಕಾಮಗಾರಿ ಪ್ರಗತಿಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಮೊದಲನೇ ಸ್ಥಾನದಲ್ಲಿದೆ. ಪ್ರತಿ ಗ್ರಾಮದಲ್ಲಿ ಯೋಜನೆಯು ಸಮರ್ಪಕವಾಗಿ ಜನತೆಗೆ ತಲುಪಿದೆ. ಪ್ರತಿ ಪಂಚಾಯಿತಿಗೆ 3 ಕೋಟಿ ರು.ಗಳಷ್ಟು ಅನುದಾನದ ಕಾಮಗಾರಿ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.