ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುಷ್ಟ ಶಿಕ್ಷೆ, ಶಿಷ್ಟ ರಕ್ಷೆಗಾಗಿ ಪಡೆದ ಶಕ್ತಿದೇವಿ ರೂಪ
ವಿಜಯಪುರ: ಅಸುರರನ್ನು ಸಂಹರಿಸುವ ಮೂಲಕ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ರಕ್ಷಿಸಲು ಶಕ್ತಿದೇವಿಯ ರೂಪಗಳನ್ನು ಪಡೆದ ಬಗ್ಗೆ ಪುರಾಣಗಳಲ್ಲಿದೆ. ಭಯ, ಶತ್ರು ನಿವಾರಣೆಯಾಗಿ ಅರಿಷಡ್ವರ್ಗಗಳು, ವಿವಿಧ ದುರ್ಗುಣಗಳನ್ನು ವರ್ಜಿಸಿ ಸದ್ಗುಣಗಳನ್ನು ರೂಢಿಸಿಕೊಳ್ಳಲು ಪ್ರತಿಜ್ಞೆ ಮಾಡಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು.
ಬಿಬಿಎಂಪಿ ಉಪಮೇಯರ್ ರಮೀಳಾ ಉತ್ತಮ ಮಾರ್ಗದರ್ಶಕರು
ದಾಬಸ್‌ಪೇಟೆ : ಬಿಬಿಎಂಪಿಯ ಉಪಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ಅವರು ಕೇವಲ ರಾಜಕೀಯವಾಗಿ ಗುರುತಿಸಿಕೊಳ್ಳದೆ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ನಮಗೆ ಉತ್ತಮ ಮಾರ್ಗದರ್ಶಕರಾಗಿದ್ದರು ಎಂದು ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಅಕಾಡೆಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ರಾಮಚಂದ್ರ.ಟಿ. ತಿಳಿಸಿದರು.
ಗಣಿಗಾರಿಕೆಗೆ ಅನುಮತಿ ನೀಡದಂತೆ ರೈತರ ಆಗ್ರಹ
ದಾಬಸ್‌ಪೇಟೆ: ಸರ್ಕಾರಿ ಗೋಮಾಳ ಜಮೀನಿನಲ್ಲಿ ಗಣಿಗಾರಿಕೆ ಸಂಬಂಧ ಸರ್ವೆ ಮಾಡಲು ಬಂದಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅನುಮತಿ ನೀಡಲು ಬಿಡುವುದಿಲ್ಲ ಎಂದು ವಾಪಸ್ ಕಳುಹಿಸಿದ ಘಟನೆ ಸೋಂಪುರ ಹೋಬಳಿಯ ಕೆಂಗಲ್ ಗ್ರಾಮದ ಬಳಿ ನಡೆದಿದೆ.
ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯಲಿ
ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರಸಭೆ ಅನುದಾನ ಅಸಮರ್ಪಕ ಹಂಚಿಕೆ ಖಂಡಿಸಿ ಪ್ರತಿಭಟನೆ
ದೊಡ್ಡಬಳ್ಳಾಪುರ: ನಗರಸಭೆ ವತಿಯಿಂದ ಕಾಮಗಾರಿಗಳ ಅನುದಾನವನ್ನು ಅಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಅಲ್ಪಸಂಖ್ಯಾತರು ವಾಸ ಮಾಡುವ ಪ್ರದೇಶಗಳ ಅಭಿವೃದ್ದಿಯನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಗುರುವಾರ ಇಲ್ಲಿನ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪುರುಷೋತ್ತಮ ಬಿಳಿಮಲೆ ವಿರಚಿತ ಹುಡುಕಾಟ ಗ್ರಂಥ ಬಿಡುಗಡೆ
ಗುರುವಾರ ಗಾಂಧೀ ಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ‘ಹುಡುಕಾಟ’ ಸಂಶೋಧನಾ ಗ್ರಂಥ ಬಿಡುಗಡೆ ಮಾಡಲಾಯಿತು.
ಬೆಲೆ ದುಪ್ಪಟ್ಟಾದರೂ ಆಯುಧಪೂಜೆ ಖರೀದಿ ಜೋರು
ನವರಾತ್ರಿ ಹಬ್ಬದ ಆಯುಧಪೂಜೆ, ವಿಜಯದಶಮಿ ಸಂಭ್ರಮ ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ್ದು, ವಾಹನ, ಕಚೇರಿ, ಮನೆಯ ಪರಿಕರಗಳ ಅಲಂಕಾರ ಪೂಜೆಗಾಗಿ ದುಪ್ಪಟ್ಟು ದರದ ನಡುವೆಯೂ ಜನರು ಖರೀದಿಯಲ್ಲಿ ತೊಡಗಿರುವುದು.
ಛಲವಾದಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಲೋಕಾಯುಕ್ತದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಪಾರದರ್ಶಕ ತನಿಖೆಗೆ ಅವಕಾಶ ನೀಡಲು ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಒತ್ತಾಯಿಸಿದ್ದಾರೆ.
ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.
ಅನಧಿಕೃತ ಪಿಜಿಗಳಿಗೆ ಬಿಬಿಎಂಪಿ ಬೀಗ
ಬೆಂಗಳೂರಿನಲ್ಲಿ ಅಧಿಕೃತವಾಗಿ ಉದ್ದಿಮೆ ಪರವಾನಗಿ ಪಡೆದು ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ಸಂಖ್ಯೆಗಿಂತ (ಪಿಜಿ) ಹೆಚ್ಚು ಅನಧಿಕೃತ ಪಿಜಿಗಳು ಕಾರ್ಯಾಚರಣೆ ನಡೆಸುತ್ತಿದೆ.
< previous
1
...
180
181
182
183
184
185
186
187
188
...
509
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ