ಆರು ತಿಂಗಳ ಹಿಂದೆ ರಾಜಧಾನಿಯಲ್ಲಿ ಸಂಚಾರ ನಿರ್ವಹಣೆಗೆ ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಜಾರಿಗೊಳಿಸಿದ್ದ ನಿಖರ ಸಮಯ ಆಧಾರಿತ ‘ಬೆಂಗಳೂರು ಆಡಾಪ್ಟಿವ್ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಂ’ (ಬಿಎಟಿಸಿಎಸ್) ವ್ಯವಸ್ಥೆ ಸಫಲಗೊಂಡಿದೆ.
ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.
ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ, ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’, ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್ ಸೌತ್ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಮುಡಾ, ವಾಲ್ಮೀಕಿ ಬೇಗೆಯಲ್ಲಿ ಬೇಯುತ್ತಿದ್ದ ರಾಜ್ಯ ರಾಜಕಾರಣದಲ್ಲಿ ಇದೀಗ ಹಠಾತ್ ಜಾತಿ ಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಜಾತಿ ಗಣತಿ ಜಾರಿ ಇಂಗಿತ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಜಾತಿ ಗಣತಿ ವರದಿಯನ್ನು ಮಂಡಿಸಿ ಚರ್ಚೆಗೆ ಸಜ್ಜಾಗಿದೆ.
ಸಹಿಸಲು ಅಸಾಧ್ಯವಾದ ಪರಿಸ್ಥಿತಿಯ ನಂತರ, ಹೇಗೆ ಸುದರ್ಶನ ಕ್ರಿಯೆಯು ಅತ್ಯಂತ ಪರಿಣಾಮಕಾರಿಯಾಗಿ ಸಾಂತ್ವನ ನೀಡಿ, ಜೀವನದಲ್ಲಾದ ಪರಿವರ್ತನೆಯ ಬಗ್ಗೆ ಸ್ಪೂರ್ತಿದಾಯಕ ಕಥೆಯನ್ನುರವಿಶಂಕರ ಗುರೂಜಿ ಹಂಚಿಕೊಂಡಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಗ್ರೇಸ್ ಅಂಕ ನೀಡುವ ಪದ್ಧತಿ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.