ಕರ್ನಾಟಕ ಬಜೆಟ್ನಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದದರಾಮಯ್ಯ ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ನೀಡಿದ ಕೊಡುಗೆಗಳೇನು ?
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೇ ಬಜೆಟ್ ಮಂಡನೆ ಮಾಡಿದ್ದು ರಾಜ್ಯದ ಯಾವ ಜಿಲ್ಲೆಗಳಿಗೆ ಏನೇನು ಕೊಡು ನೀಡಿದ್ದಾರೆ ಇಲ್ಲಿದೆ ಸಂಪೂರ್ಣ ವಿವರ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೆ ಬಜೆಟ್ ಮಂಡನೆ ಮಾಡಿದ್ದು ಯಾವ ಹೊಸ ಕ್ಷೇತ್ರಗಳಿಗೆ ಯಾವ ಪ್ರಮಾಣದಲ್ಲಿ ವಿಶೇಷ ಅನುದಾನ ನೀಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ
ಪಿಇಎಸ್ ಶಿಕ್ಷಣ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ, ಶಿಕ್ಷಣ ತಜ್ಞ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ಗುರುವಾರ ನಗರದಲ್ಲಿ ನಿಧನರಾದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಲಾದ ಒಂಬತ್ತು ವಿಶ್ವವಿದ್ಯಾಲಯಗಳ ಕುರಿತಂತೆ ಅಧ್ಯಯನ ಮಾಡಲಾಗಿದ್ದು, ಅವುಗಳನ್ನು ಮುಚ್ಚುವ ಬದಲು ಹಳೇ ವಿಶ್ವವಿದ್ಯಾಲಯಗಳೊಂದಿಗೆ ವಿಲೀನಗೊಳಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು
ಅನಧಿಕೃತ ಅಥವಾ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳಕ್ಕೆ ಕಡಿವಾಣ ಹಾಕುವ ‘ಕರ್ನಾಟಕ ಕಿರು ಸಾಲ (ಮೈಕ್ರೋ) ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025’ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಿದೆ.
ಸಿನಿಮಾದವರ ನಟ್, ಬೋಲ್ಟ್ ಟೈಟ್ ಮಾಡುವುದಾಗಿ ಉಪ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್, ತಿನಿಸುಗಳಿಗೆ ವಿಧಿಸುತ್ತಿರುವ ದುಬಾರಿ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.