• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನಭಾಗ್ಯ ಬಾಕಿ ಸೇರಿ ಈ ತಿಂಗಳು 15 ಕೆಜಿ ಅಕ್ಕಿ
ದೊಡ್ಡಬಳ್ಳಾಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಯೋಜನೆಯ ಅಧ್ಯಕ್ಷರಿದ್ದು ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಡಾ. ಸುಧಾಕರ್
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಂಸದರ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಕಲಬುರಗಿ ಜೈಲು ಸಿಬ್ಬಂದಿಗೆ ಈಗ ಅಗ್ನಿ ಪರೀಕ್ಷೆ : ಎರಡೂ ಗ್ಯಾಂಗ್ ಸೇರಿಬಿಟ್ರೆ ಟೆನ್ಶನ್

ಅಂಕಪಟ್ಟಿ ಕೊಡೋನು, ಪರೀಕ್ಷೆ ಪಾಸು ಮಾಡಿಸೋರಿಬ್ಬರೂ ಅಲ್ಲೇ ಸೇರಿಬಿಟ್ರು, ಮುಂದೇನು ಗತಿ? ಎಂದು ಸುದ್ದಿಗಾರರ ಪ್ರಶ್ನೆಗೆ ಪೊಲೀಸ್‌ ಕಮೀಷನರ್ ಸಾಹೇಬ್ರು ತುಸು ವಿಚಲಿತರಾದವರಂತೆ ಕಂಡರೂ ತಕ್ಷಣ ಅಧಿಕಾರಿಗಳನ್ನ ಕರೆದು ಈ ಡೆಡ್ಲಿ ಕಾಂಬಿನೇಷನ್ ಬಗ್ಗೆ ಎಚ್ಚರವಹಿಸಲು ಸೂಚಿಸಿದರೆನ್ನಿ

ಆಂತರಿಕಾ ಭದ್ರತಾ ವಿಭಾಗದ ಐಜಿಪಿ ಐಪಿಎಸ್‌ ರೂಪಾ ವಿರುದ್ಧ ಐಪಿಎಸ್‌ ವರ್ತಿಕಾ ದೂರು

ರಾಜ್ಯ ಪೊಲೀಸ್‌ ಇಲಾಖೆಯ ಆಂತರಿಕಾ ಭದ್ರತಾ ವಿಭಾಗದ (ಐಎಸ್‌ಡಿ) ಐಜಿಪಿ ಡಿ.ರೂಪಾ ವಿರುದ್ಧ ಅದೇ ವಿಭಾಗದ ಡಿಐಜಿಪಿ ವರ್ತಿಕಾ ಕಟಿಯಾರ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

'ಚಿತ್ರರಂಗದವರಿಗೆ ವಾರ್ನಿಂಗ್‌ ಸರಿಯಲ್ಲ - ಎಲ್ಲರನ್ನೂ ಒಳಗೊಂಡು ಹೋರಾಟ ಮಾಡಬೇಕಿತ್ತು'

ಮಹದಾಯಿ ಬಗ್ಗೆಯೋ ಇನ್ನೊಂದರ ಬಗ್ಗೆಯೋ ಚಳವಳಿ ಆರಂಭಿಸುವಾಗ ಎಲ್ಲ ಪಕ್ಷಗಳನ್ನು, ಜನರನ್ನು ಒಳಗೊಂಡು ಮಾಡಿದ್ದರೆ ಅದು ಸರಿ. ರಾಜಕೀಯಪ್ರೇರಿತ ಚಳವಳಿಗಳಲ್ಲಿ ಅವರ ಪಕ್ಷದವರು ಇರುತ್ತಾರೆಯೇ ಹೊರತು ಬೇರೆಯವರು ಯಾರೂ ಇರಲ್ಲ. ಹೀಗಿರುವಾಗ ಯಾವುದೋ ಕಾರಣಕ್ಕೆ ಸಿನಿಮಾದವರಿಗೆ ವಾರ್ನಿಂಗ್‌ ಕೊಡುವುದು ಸರಿಯಲ್ಲ.

‘ಅಭ್ಯರ್ಥಿಗಳಿಗೆ ನ್ಯಾಯ ಕೊಡಿ, ಇಲ್ಲವೇ ನಮ್ಮ ರಕ್ತ ತೆಗೆದುಕೊಳ್ಳಿ’ : ಕೆಪಿಎಸ್ಸಿ ಕನ್ನಡ ಅನ್ಯಾಯ - ಕರವೇ ರಕ್ತ ಪತ್ರ

ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ, ವೇದಿಕೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕೃಷಿ ಭೂಮಿ ಕೈಬಿಡುವಂತೆ ಕೆಐಎಡಿಬಿಗೆ ರೈತರ ಮನವಿ
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಬಿದಲೂರು, ಕೋಡಿಪಾಳ್ಯ ಗ್ರಾಮದ 386 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಸ್ಥಳ ವೀಕ್ಷಣೆಗೆ ಆಗಮಿಸಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರು ಮನವಿ ಮಾಡಿದರು.
ಕಾರ್ಮಿಕ ವಿರೋಧಿ ಶಾಸನಗಳ ವಿರುದ್ಧ ಆಕ್ರೋಶ
ದೊಡ್ಡಬಳ್ಳಾಪುರ: 29 ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು ಕಾರ್ಮಿಕರ ಪರವಾದ ಕಾನೂನುಗಳು ಜಾರಿಯಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಡಾ.ಕೆ. ಪ್ರಕಾಶ್ ಆಗ್ರಹಿಸಿದರು.
ಇಂದಿನಿಂದ ರಾಜ್ಯ ವಿಧಾನಮಂಡಲದ ಅಧಿವೇಶನ : ಬೆಳಗ್ಗೆ 11ಕ್ಕೆ ಗೌರ್ನರ್‌ ಗೆಹಲೋತ್‌ ಭಾಷಣ
ರಾಜ್ಯ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದ್ದು, ಬೆಳಗ್ಗೆ 11 ಗಂಟೆಗೆ ಸಮಾವೇಶಗೊಳ್ಳಲಿರುವ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಭಾಷಣ ಮಾಡಲಿದ್ದಾರೆ.
ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಜಾಗೃತಗೊಳಿಸಿ
ದೊಡ್ಡಬಳ್ಳಾಪುರ: ಈಗಿನ ಕಾಲಘಟ್ಟದಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ದಾಸರಾಗಿದ್ದ, ಮಕ್ಕಳನ್ನು ಮೊಬೈಲ್‌ ಗೀಳಿನಿಂದ ಹೊರತರಬೇಕು ಎಂದು ಪಿಸಿವಿ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಪಿ.ಸಿ.ವೆಂಕಟೇಶ್ ಪೋಷಕರಿಗೆ ಸಲಹೆ ಮಾಡಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved