• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು, ಆಲಿಕಲ್ಲು ಮಳೆ : ವೃದ್ಧೆ ಬಲಿ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ಸೋಮವಾರ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಚಿಕ್ಕಬಳ್ಳಾಪು ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

‘ಜೀಪ್‌ ರೇಸ್‌’ ನಡೆಸುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ -ಸಕಲೇಶಪುರದ ಬೆಳ್ಳೂರು ಗ್ರಾಮದಲ್ಲಿ ಘಟನೆ

ಅರಣ್ಯ ಪ್ರದೇಶದಲ್ಲಿ ಜೀಪ್‌ ರೇಸ್‌ ನಡೆಯುವಾಗ ಕಾಡಾನೆಯೊಂದು ದಾಳಿ ಮಾಡಿದ್ದು, ಒಂಟಿಸಲಗದ ದಾಳಿಯಿಂದ ಯುವಕನೊಬ್ಬ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.

ನೀರಿನ ಬಾಕಿಗೆ ವಸೂಲಿಗೆ ಒನ್‌ಟೈಮ್‌ ಸೆಟಲ್‌ಮೆಂಟ್‌ ಜಾರಿ ಶೀಘ್ರ : ಜಲಮಂಡಳಿ ನಿರ್ಧಾರ

ಬಿಬಿಎಂಪಿ ಮಾದರಿಯಲ್ಲೇ ಕುಡಿಯುವ ನೀರಿನ ಬಾಕಿ ವಸೂಲಿಗೆ ಬೆಂಗಳೂರು ಜಲಮಂಡಳಿ ಶೀಘ್ರದಲ್ಲಿ ಒನ್‌ಟೈಮ್‌ ಸೆಟಲ್‌ಮೆಂಟ್‌ (ಒಟಿಎಸ್‌) ಜಾರಿಗೊಳಿಸಲು ನಿರ್ಧರಿಸಿದೆ.

ಮುಸ್ಲಿಮರಿಗೆ ಏಕೆ ಮೀಸಲಾತಿ ಕೊಡಬಾರದು - ಮುಸ್ಲಿಮರಿಗೂ ನ್ಯಾಯ ಸಿಗಬೇಕು : ಪಿಎಂಗೆ ಪ್ರಶ್ನೆ

‘ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದೇವೆ. ಮುಸ್ಲಿಮರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವು.

ಗಣತಿ ಅಧ್ಯಯನಕ್ಕಾಗಿ ವೀರಶೈವ ಜಡ್ಜ್‌ ಸಮಿತಿ - 17ರ ಸಭೆಗೆ ಮುನ್ನ ಸಚಿವರಿಗೆ ಮಾರ್ಗದರ್ಶನ ಮಾಡಲು ಸಮಿತಿ ರಚನೆ

ಹಿಂದುಳಿದ ವರ್ಗಗಳ ಆಯೋಗವು ನಡೆಸಿದ್ದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವು, ಇದೀಗ ವರದಿಯ ಸಾಧಕ-ಬಾಧಕಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲು ಮುಂದಾಗಿದೆ.

ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ವಿಧಿವಶ, ಹೃದಯಸ್ತಂಭನದಿಂದ ನಿಧನ : ಇಂದು ಅಂತ್ಯಕ್ರಿಯೆ

ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ಸೋಮವಾರ ರಾತ್ರಿ 9.30ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಅವರು ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಜೈಪುರದಲ್ಲೂ ಆರ್‌ಸಿಬಿ ಗೆಲುವಿನ ಜೈತ್ರ ಯಾತ್ರೆ : ತವರಿನಾಚೆ ಆರ್‌ಸಿಬಿ ಆರ್ಭಟಕ್ಕಿಲ್ಲ ಬ್ರೇಕ್‌

ಈ ಬಾರಿ ಐಪಿಎಲ್‌ನಲ್ಲಿ ತವರಿನ 2 ಪಂದ್ಯಗಳಲ್ಲೂ ಸೋತರೂ, ತವರಿನಾಚೆ ಕ್ರೀಡಾಂಗಣಗಳಲ್ಲಿ ಆರ್‌ಸಿಬಿ ಗೆಲುವಿನ ಜೈತ್ರಯಾತ್ರೆ ಮುಂದುವರಿದಿದೆ. ಕೋಲ್ಕತಾ, ಚೆನ್ನೈ ಹಾಗೂ ಮುಂಬೈ ಬಳಿಕ ಜೈಪುರದಲ್ಲೂ ಬೆಂಗಳೂರು ತಂಡ ಜಯಭೇರಿ ಮೊಳಗಿಸಿದೆ.

ಕುರುಬ ಸೇರಿ ಹಲವು ಜಾತಿ ಪ್ರವರ್ಗ 1ಬಿಗೆ? ಜಾತಿಗಣತಿ ವರದಿಯಲ್ಲಿ ಸಲಹೆ । ಸವಿತಾ, ಮತಾಂತರಗೊಂಡ ಎಸ್ಸಿಗಳೂ 1-ಬಿಗೆ

ಜಾತಿವಾರು  ಸಮೀಕ್ಷೆ-2015ರ ವರದಿಯಲ್ಲಿ ಕುರುಬ ಮತ್ತು ಉಪಜಾತಿಗಳು, ಸವಿತಾ ಸಮಾಜ, ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿರುವ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ 2-ಎ ದಿಂದ ತೆಗೆದು ಅತ್ಯಂತ ಹಿಂದುಳಿದ ಎಂದು ಮರು ವರ್ಗೀಕರಣ ಮಾಡಿ ಪ್ರವರ್ಗ 1-ಬಿ ಗೆ ಸೇರಿಸಲು ಶಿಫಾರಸು ಮಾಡಲಾಗಿದೆ.

ದಶಕದಿಂದ ದಲಿತ ಕಲಾವಿದರ ಡಿಜಿಟಲ್‌ ಆತ್ಮಕಥೆಗೆ ಗ್ರಹಣ! - ₹2.50 ಕೋಟಿ ವೆಚ್ಚದ ಯೋಜನೆ

ದಲಿತ ಜನಪದ ಕಲಾವಿದರ ಬದುಕು ಮತ್ತು ಸಾಧನೆ ದಾಖಲಿಸುವ ಡಿಜಿಟಲ್‌ ಆತ್ಮಕಥೆ ಯೋಜನೆ ರೂಪುಗೊಂಡು ದಶಕ ಕಳೆದರು ಇಂದಿಗೂ ಸಾಕಾರಗೊಂಡಿಲ್ಲ. ಯೋಜನೆಗೆಂದು ಮಂಜೂರಾದ 2.50 ಕೋಟಿ ರು. ಅಕಾಡೆಮಿ ಖಾತೆಯಲ್ಲೇ ಉಳಿಯುವಂತಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಕೆಶಿಯಿಂದ ಶೇ.15ರಷ್ಟು ಕಮಿಷನ್ - ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ಶಾಸಕ ದೂರು : ಮುನಿರತ್ನ

  ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ   ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved