ರಸ್ತೆ ಬಿಡದೆ ಚೆನ್ನೈ ಎಕ್ಸ್ಪ್ರೆಸ್ ಹೈವೇ ಅಧಿಕಾರಿಗಳ ಎಡವಟ್ಟುಹೊಸಕೋಟೆ: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡುವ ವೇಳೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಎಟವಟ್ಟಿನಿಂದ ಕೊಳತೂರು ಬಳಿ ಹೆದ್ದಾರಿ ಪಕ್ಕದಲ್ಲಿರುವ ಎನ್‌ಆರ್‌ಐ ಡೆಲಾನಿಕ್ಸ್ ಸಿಟಿ ಬಡಾವಣೆಗೆ ರಸ್ತೆ ಸಂಪರ್ಕವಿಲ್ಲದಂತೆ ಮಾಡಿದ್ದಾರೆಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.