ಕಠಿಣ ಕಾನೂನುಗಳ ಜಾರಿಗೆ ಹಕ್ಕೊತ್ತಾಯದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಹೆಣ್ಣು ಮಕ್ಕಳ ರಕ್ಷಣಾ ಕಾನೂನುಗಳ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ, ಡ್ರಗ್ಸ್ ಮಾಫಿಯಾ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.