ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಧರಣಿ ಆದೇಶ ಹಿಂಪಡೆಯಿರಿ: ಗುಹಾ ಪತ್ರಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಸೀಮಿತಗೊಳಿಸಿರುವ ಆದೇಶವನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಕ್ಕೂ (ಸೆ.15) ಮುನ್ನ ಹಿಂಪಡೆಯಬೇಕೆಂದು ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಸಂಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಒತ್ತಾಯಿಸಿದ್ದು, ಪತ್ರಕ್ಕೆ 565 ನಾಗರಿಕರು, ಕಾರ್ಯಕರ್ತರ ಸಹಿ ಹಾಕಿದ್ದಾರೆ.