ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ದಸರಾ ಕ್ರೀಡಾಕೂಟದೊಡ್ಡಬಳ್ಳಾಪುರ: 2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸುಮಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.