ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಒಗ್ಗೂಡಿ ಶ್ರಮಿಸಿ: ನಿಖಿಲ್ ಕುಮಾರಸ್ವಾಮಿಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರು ನಿರ್ಧರಿಸಲಿದ್ದು, ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗೂಡಿ ಗೆಲುವಿಗೆ ಶ್ರಮಿಸುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಜೆಡಿಎಸ್ ಸಭೆಯಲ್ಲಿ ಮಾತನಾಡಿದರು.