20 ಲಕ್ಷ ಗುರಿ ಬದಲು ಮೊದಲ ದಿನ ಕೇವಲ 10000 ಜನರ ಸಮೀಕ್ಷೆವಿವಾದ, ಗೊಂದಲಗಳ ನಡುವೆಯೇ ಸೋಮವಾರದಿಂದ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದೆ. ಮೊದಲ ದಿನದಾಂತ್ಯಕ್ಕೆ ನಿರೀಕ್ಷಿತ 20 ಲಕ್ಷ ಜನರ ಬದಲು 2765 ಕುಟುಂಬಗಳ ಕೇವಲ 10,642 ಮಂದಿಯ ಸಮೀಕ್ಷೆ ಮಾತ್ರ ನಡೆಸಲಾಗಿದೆ.