ರೈಲ್ ಭರೋ... ಜೈಲ್ ಭರೋ... -ಕಲಬುರಗಿ ಜನರ ನಿತ್ಯದ ‘ರೈಲು ಗೋಳಾಟ’ ಕೇಳೋರ್ಯಾರು । ಮಾಧ್ಯಮಗಳಿಂದ ದೂರ ಇರಲು ಡಿಕೆಶಿ ಪ್ಲ್ಯಾನ್
ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಒಂದೇ ದಿನದಲ್ಲಿ ಪ್ರಧಾನಿ ಮೋದಿ ಅವರ ಕೈಯಿಂದ ಮೇಕೆದಾಟು ಯೋಜನೆಗೆ ಸಹಿ ಹಾಕಿಸುವುದಾಗಿ ಹೇಳಿದ್ದರು. ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಗಿ ಹೇಳಿದ್ದಾರೆ.
ಪದ್ಮ ಪ್ರಶಸ್ತಿ ಪುರಸ್ಕೃತರಿಂದ ರಾಜ್ಯದಲ್ಲಿ ಅಭಿನಂದನೆಗಳ ಮಹಾಪೂರವೆ ಹರಿದು ಬಂದಿದೆ, ರಾಜ್ಯದ ಒಂಬತ್ತು ಮಂದಿಗೆ ಪ್ರಶಸ್ತಿ ಒಲಿದಿದೆ
ಬೆಂಗಳೂರು ಮೆಟ್ರೋ ಯೋಜಿತ ಕಾಮಗಾರಿಗಳನ್ನು 2029ರ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಹೇಳಿದರು.
ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಭಾನುವಾರ ಬರೋಬ್ಬರಿ 1.17 ಲಕ್ಷ ಜನ ಭೇಟಿ ನೀಡಿದ್ದು, ಟಿಕೆಟ್‌ಗಳ ಮಾರಾಟದಿಂದ ಒಂದೇ ದಿನಕ್ಕೆ 65 ಲಕ್ಷ ರು. ಸಂಗ್ರಹವಾಗಿದೆ.
ಒತ್ತಡ, ಚಿಂತೆಗಳಿಂದ ಮುಕ್ತವಾದಾಗ ಮಾತ್ರ ಕಲೆಯನ್ನು ಆಸ್ವಾದಿಸಲು ಸಾಧ್ಯ ಎಂದು ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ರವಿಶಂಕರ ಗುರೂಜಿ ಅಭಿಪ್ರಾಯಪಟ್ಟರು.
ನಗರದ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಅಂಗವಾಗಿ ನಡೆದ ವಿವಿಧ ಸಾಂಸ್ಕೃತಿಕ, ಸಾಹಸ ಪ್ರದರ್ಶನಗಳ ವಿಶೇಷತೆಗಳು.
ಆರ್ಥಿಕ ಬೆಳವಣಿಗೆ ಹಾಗೂ ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸಿ ದೇಶದಲ್ಲಿ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.