ಕೋಲ್ಕತಾದ ವೈದ್ಯೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪಾನಿಪುರಿ ಮಾರಿ ಪ್ರತಿಭಟನೆಕೋಲ್ಕತಾದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೇಣದ ಬತ್ತಿ ಹಚ್ಚಿ, ಐದು ರುಪಾಯಿಗೆ ಒಂದು ಪ್ಲೇಟ್ ಪಾನಿ ಪುರಿ ಮಾರಾಟ ಮಾಡಿ ವೈದ್ಯ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.