ಕನಕಪುರದ ಅರಣ್ಯ ಇಲಾಖೆ ಕಚೇರಿಗೆ ರೈತರ ಮುತ್ತಿಗೆಕನಕಪುರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಲ್ಲಿ ಬಹುಪಾಲು ದಲಿತರು, ಹಿಂದುಳಿದ, ಅಲ್ಪಸಂಖ್ಯಾತರು ಅರಣ್ಯ ಮತ್ತು ಗೋಮಾಳ ಜಮೀನುಗಳಲ್ಲಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದು ಇದುವರೆಗೂ ಸಾಗುವಳಿ ಚೀಟಿ ನೀಡದೆ, ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ರೈತ ಸಂಘಟನೆಗಳು ಕನಕಪುರದಲ್ಲಿ ಪ್ರತಿಭಟನೆ ನಡೆಸಿದವು.